ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ಉಡುಪಿ...
ಮಂಗಳೂರು, ಮೇ 29 : ಸರಣಿ ಹತ್ಯೆಗಳ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ. ಇದರ ಜೊತೆಗೆ ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಯತೀಶ್ ಅವರನ್ನೂ ವರ್ಗಾವಣೆ...
ಮಂಗಳೂರು ಮೇ 29: ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ...
ಬಂಟ್ವಾಳ ಮೇ 29: ಬಂಟ್ವಾಳ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್(21)...
ಮಂಗಳೂರು ಮೇ 29: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಪ್ರತಿ ಸಂಧರ್ಭದಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುತ್ತದೆ. ಓಲೈಕೆ ರಾಜಕಾರಣ, ಪೊಲೀಸ್ ಇಲಾಖೆಯಲ್ಲಿ ಅತಿಯಾದ ಹಸ್ತಕ್ಷೇಪ, ಸಮಾಜಘಾತುಕ ಶಕ್ತಿಗಳ ಪೋಷಣೆ ಯಿಂದಾಗಿ ಜಿಲ್ಲೆಯಲ್ಲಿ ಶಾಂತಿ,...
ಮಂಗಳೂರು ಮೇ 29- ಪಿಕಪ್ ವಾಹನ ಚಾಲಕ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಎಂಬಾತನನ್ನು ಸಂಘಪರಿವಾರದ ನಿರ್ದೇಶನದಂತೆ ಹತ್ಯೆ ನಡೆಸಿದ ಸೂತ್ರಧಾರನಾಗಿರುವ ಅಶ್ರಫ್ ಕಲಾಯಿ ಹಂತಕ ಭರತ್ ಕುಮ್ಡೇಲ್ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24...
ಮೂಡಬಿದಿರೆ ಮೇ 29: ಎರಡು ಮಕ್ಕಳ ತಾಯಿ ಹಾಗೂ ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡಬಿದಿರೆ ಬಡಗಮಿಜಾರು...
ಮಂಗಳೂರು ಮೇ 28: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹೀಂ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ...
ಮಂಗಳೂರು ಮೇ 28: ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳೂರು ನಗರದಲ್ಲಿ ಕಳೆದ ನನ್ನ ಜೀವನ ಅವಧಿಯಲ್ಲಿ...
ಮಂಗಳೂರು ಮೇ 28: ಮನೆ ನಿರ್ಮಾಣಕ್ಕೆ ಜಾಗದಲ್ಲಿರುವ ಕಲ್ಲು ತೆಗೆಯಲು ಅನುಮತಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆಯ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಮಂಗಳೂರು ಗಣಿ ಇಲಾಖೆಯ...