ಮಂಗಳೂರು ಜುಲೈ 31: ಸುರತ್ಕಲ್ನ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಜಿತ್ ಎಂದು ಗುರುತಿಸಲಾಗಿದ್ದು, ಈತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕರೆದ ಶಾಂತಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಶಾಸಕರಾಗಲೀ ಪಾಲ್ಗೊಳ್ಳದೆ ಕೇವಲ ಕಾಲಾಟಾಚರಕ್ಕೆ ನಡೆದಿದೆ. ಮಂಗಳೂರಿನಲ್ಲಿ ನಡೆದ ಕೋಮುಗಲಭೆಗಳ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ...
ಮಂಗಳೂರು ಜುಲೈ 30: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸದ್ಯ ಕಮಿಷನರೇಟ್...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಿಶೇಷ ಸಂಪ್ರದಾಯದ ಆಚರಣೆ ನಡೆದಿದ್ದು, ನಿಧನ ಹೊಂದಿದವರಿಗೆ 30 ವರ್ಷಗಳ ನಂತರ ಮದುವೆ ಶಾಸ್ತ್ರ ನೆರವೇರಿಸಲಾಗಿದೆ.ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದಿದವರಿಗೆ ಅವರು ವಯಸ್ಸಿಗೆ ಬಂದ ಬಳಿಕ ಮದುವೆಯನ್ನು...
ಶಿವಮೊಗ್ಗ ಜುಲೈ 29: ಬಿಜೆಪಿ ಯುವಮೊರ್ಚಾ ನಾಯಕ ಪ್ರವೀಣ್ ಕೊಲೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳು ನೀಡುತ್ತಿರುವ ರಾಜೀನಾಮೆಗೆ ಸಚಿವ ಈಶ್ವರಪ್ಪ ಗರಂ ಆಗಿದ್ದು, ನೀವು ರಾಜೀನಾಮೆ ಕೊಟ್ಟರೆ….ಬಿಜೆಪಿಗೆ ಏನು ಕಾರ್ಯಕರ್ತರು ಸಿಗುವುದಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ....
ಬೆಳ್ಳಾರೆ ಜುಲೈ 29: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿಸೂರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ...
ಮಂಗಳೂರು ಜುಲೈ 29: ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಉದ್ವಿಗ್ವಗೊಂಡಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜುಲೈ 29 ರಿಂದ ಅಗಸ್ಟ್ 1 ರವರೆಗೆ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳನ್ನು...
ಮಂಗಳೂರು ಜುಲೈ 29: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ...
ಮಂಗಳೂರು ಜುಲೈ 27: 9 ವರ್ಷದ ಬಾಲಕಿ ಮೇಲೆ ಮಲತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ...
ಮಂಗಳೂರು ಜುಲೈ 25: ಈಜಲು ಕಲ್ಲಿನ ಕ್ವಾರಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳಾಯಿಬೆಟ್ಟುವಿನ ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ....