ಮಂಗಳೂರು ಮೇ 28: ಮಂಗಳೂರು ವಿವಿ ಕಾಲೇಜಿಗೆ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಕಾಲೇಜಿನ ಪ್ರಾಂಶುಪಾಲೆ ನಿರಾಕರಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹಿಜಬ್ ಗಲಾಟೆ ಮತ್ತೆ ಮುಂದುವರೆದಿದ್ದು, ಈಗಾಗಲೇ ಹೈಕೋರ್ಟ್ ಆದೇಶದ...
ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು...
ಮಂಗಳೂರು ಮೇ 19: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹೊಯ್ಗೆ ಬಜಾರ್ ನಲ್ಲಿರುವ ಮರದ ಮಿಲ್ ಒಂದು ಕುಸಿದು ಬಿದ್ದ ಘಟನೆ ನಡೆದಿದೆ. ಮಂಜೇಶ್ವರದ ಕೆ. ಅಬ್ದುಲ್ಲಾ ಎಂಬವರಿಗೆ ಸೇರಿದ ಬಾವಾ ವುಡ್ ಇಂಡಸ್ಟ್ರೀಸ್...
ಮಂಗಳೂರು ಮೇ 19: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ಇಂದು (ಮೇ 19)ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ...
ಉಡುಪಿ ಮೇ 18: ಮದುವೆ ನಿಶ್ಚಿತಾರ್ಥಕ್ಕೆಂದು ಬಂದಿದ್ದ ತಾಯಿ ಮಗಳು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿ...
ಮಂಗಳೂರು ಮೇ 17: ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗಲಿರುವ ಹಿನ್ನಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಿ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮೇ 19...
ಮಂಗಳೂರು ಮೇ 17: ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಶಾಲೆಗಳಲ್ಲಿ ಶಾಸಕರೇ ಮುಂದೆ ನಿಂತು ರೈಫಲ್ ತರಭೇತಿ ನೀಡಿ ಆಯುಧ ಕೊಡುವುದು ತಾಲಿಬಾನ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ವಿರೋಧ ಪಕ್ಷದ ಉಪನಾಯಕ ಯ.ಟಿ ಖಾದರ್ ಟೀಕಿಸಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು ಮೇ 15: ಅಸಾನಿ ಚಂಡಮಾರುತ ಪರಿಣಾಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಕರ್ನಾಟಕದಲ್ಲಿ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚೆ ನೀಡಿದೆ. ಈ ನಡುವೆ...
ಮಂಗಳೂರು ಮೇ 13: ಎಲ್ ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ಎಚ್ಪಿ ಅಡುಗೆ ಅನಿಲ...
ಮಂಗಳೂರು ಮೇ 04; ಕ್ರಿಕೆಟ್ ಆಟದ ಸಂದರ್ಭ ಮಹಡಿ ಮೇಲೆ ಬಿದ್ಜಿದ್ದ ಬಾಲ್ ನ್ನು ತೆಗೆಯಲು ಹೋಗಿ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ನಗರದ ಕೊಟ್ಟಾರ ಚೌಕಿಯಲ್ಲಿರುವ ಖಾಸಗಿ ಕಾಲೇಜ್ ನ ಹಾಸ್ಟೆಲ್ ನಲ್ಲಿ ನಡೆದಿದೆ. ಮೃತ...