ಬೆಂಗಳೂರು ಎಪ್ರಿಲ್ 21: ಮಂಗಳೂರು ಮೂಲದ ಗೃಹಿಣಿಯೊಬ್ಬರು ತನ್ನ 5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ...
ಮಂಗಳೂರು ಎಪ್ರಿಲ್ 18: ವಿಶೇಷ ಆರ್ಥಿಕ ವಲಯ ಮೀನಿನ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶ್ರೀ ಉಲ್ಕಾ ಎಲ್ಎಲ್ಪಿ ಮೀನು ಸಂಸ್ಕರಣಾ ಕಂಪನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ವಿಷಾನಿಲ...
ಬೆಳ್ತಂಗಡಿ ಎಪ್ರಿಲ್ 18: ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎಪ್ರಿಲ್ 17ರ ರಾತ್ರಿ ಸಂಭವಿಸಿದೆ. ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ...
ಮಂಗಳೂರು ಎಪ್ರಿಲ್ 18: ಮೀನಿನ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂರು ಮಂದಿ ಕಾರ್ಮಿಕರು ಸಾವನಪ್ಪಿರುವ ಘಟನೆ ಮಂಗಳೂರಿನ ಎಂಎಸ್ಇಝಡ್ ನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಎಂದು...
ಮಂಗಳೂರು ಎಪ್ರಿಲ್ 17: ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಸಾವನಪ್ಪಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ 6 ತಿಂಗಳ ಮಗುವನ್ನು ಕೊಂದು ಮೃತಯ ವ್ಯಕ್ತಿಯ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ....
ಪುತ್ತೂರು ಎಪ್ರಿಲ್ 15: ವಿಷು ಸಂಕ್ರಮಣ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಭಕ್ತರ ಸಾಲೇ ಕಂಡು ಬಂದಿದೆ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಸೇರಿದ್ದು, ವಿಷು...
ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಸುರತ್ಕಲ್: ತನ್ನ ಫ್ರೆಂಡ್ಸ್ ಗಳಿಂದ ಪಡೆದ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದೆ ಯುವಕನೋರ್ವ್ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಮಲ್ಲಮಾರ್ ಬೀಚ್ ನಲ್ಲಿ ನಡೆದಿದೆ., ಮೃತನನ್ನು ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿ’ಸೋಜಾ...
ಮಂಗಳೂರು ಎಪ್ರಿಲ್ 09: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಸಮೀಪ ನಡೆದಿದೆ. ಮೃತರನ್ನು ಕೊಲ್ಯದ ಕನೀರುತೋಟ ನಿವಾಸಿ ರವಿಕುಮಾರ್ (55) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 05: ಮಂಗಳೂರಿನ ನಗರದ ಕಾಲೇಜಿನ ವಿಧ್ಯಾರ್ಥಿನಿಯರು ಕಫೆಯೊಂದರಲ್ಲಿ ಹೊಡೆದಾಡಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ಬಾವುಟಗುಡ್ಡೆ ಬಳಿಯ ಕೆಫೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು. ಮೂವರು ವಿದ್ಯಾರ್ಥಿನಿಯರ...