ಮಂಗಳೂರು, ಜುಲೈ 02 : ಪೈಲೆಟ್ ತರಬೇತಿ ಪಡೆದಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಅದ್ವೈತ ಶೆಟ್ಟಿ (32) ಎಂದು ಗುರುತಿಸಲಾಗಿದ್ದು, ನಗರದ ಮರೋಳಿ ನಿವಾಸಿಯಾಗಿದ್ದು ಪೈಲೆಟ್ ತರಬೇತಿ ಮುಗಿಸಿ...
ಮಂಗಳೂರು ಜುಲೈ2: ದಕ್ಷಿಣಕನ್ನಡದಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಕೊರೊನಾದಿಂದ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ನಿವಾಸಿ 49ರ ಹರೆಯದ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ...
ಮಂಗಳೂರು, ಜುಲೈ 1 : ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದಲ್ಲಿ ಕೊನೆಗೂ ಸೀಲ್ ಡೌನ್ ಮಾಡಲಾಗುತ್ತಿದೆ. ಉಳ್ಳಾಲ ಠಾಣೆ ಸೇರಿದಂತೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಪ್ರಮುಖ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ....
ಮಂಗಳೂರು ಜುಲೈ 1: ಮಂಗಳೂರಿನಲ್ಲಿ ಮತ್ತೊಂದು ಪೊಲೀಸ್ ಠಾಣೆಗೆ ಕೊರೊನಾ ಸೊಂಕು ವಕ್ಕರಿಸಿದ್ದು, ದರೊಡೆ ಆರೋಪಿಗಳಿಗೆ ಕೊರೊನಾ ಬಂದ ಹಿನ್ನಲೆ ಮಂಗಳೂರಿನ ಬಜಪೆ ಪೊಲೀಸ್ ಠಾಣೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಬಜಪೆ ಪೊಲೀಸರು ದರೊಡೆ ಪ್ರಕರಣಕ್ಕೆ...
ಮಂಗಳೂರು ಜುಲೈ 1: ದಕ್ಷಿಣಕನ್ನಡದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಬೆಳಿಗ್ಗೆ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಬೆಂಗ್ರೆ ನಿವಾಸಿಯಾಗಿರುವ 78 ವರ್ಷದ ವ್ಯಕ್ತಿಯೊಬ್ಬರು...
ಮಂಗಳೂರು ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 44 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 741ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 2 ಪ್ರಕರಣಗಳು ಸೌದಿ ಅರೇಬಿಯಾ, 1 ಅಂತರ್...
ಮಂಗಳೂರು, ಜೂನ್ 30: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ...
ಮಂಗಳೂರು, ಜೂನ್ 30: ಕಾಸರಗೋಡು – ಮಂಗಳೂರು ಸಂಚರಿಸುವ ಮಂದಿಗೆ ಕರ್ನಾಟಕ ಸರಕಾರ ಕಹಿಸುದ್ದಿ ನೀಡಿದೆ. ತಲಪಾಡಿ ಚೆಕ್ ಪೋಸ್ಟ್ ನಲ್ಲಿ ನೀಡುತ್ತಿದ್ದ ಪಾಸ್ ಅವಧಿಯನ್ನು ಜುಲೈ 4ರ ವರೆಗೆ ವಿಸ್ತರಿಸಿದ್ದು ಆನಂತರ ಪಾಸ್ ವ್ಯಾಲಿಡಿಟಿ ಇರುವುದಿಲ್ಲ...
ಮಂಗಳೂರು, ಜೂನ್ 29: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊರೊನಾ ಪೀಡಿತರು ಹೆಣ ಕಾಯುವ ಸ್ಥಿತಿ ಎದುರಾಗಿದೆ. ಇಂದು ಬೆಳಗ್ಗೆ ಠಾಣೆಯಲ್ಲಿ ಮತ್ತೆ ಆರು ಮಂದಿ ಸಿಬಂದಿಗೆ ಸೋಂಕು ದೃಢವಾಗಿತ್ತು, ಆಸ್ಪತ್ರೆಗೆ ದಾಖಲಾಗಲು ಕೊರೊನಾ ಸೊಂಕಿತ ಪೊಲೀಸ್...
ಮಂಗಳೂರು ಜೂನ್ 29: ಮಗನೊಬ್ಬ ತಂದೆಯನ್ನ ಬೆತ್ತಲೆಯಾಗಿ ರಸ್ತೆಗೆ ಎಸೆದು ಹೋದ ಅಮಾನವೀಯ ಘಟನೆ ಮಂಗಳೂರಿನ ದೇರಳಕಟ್ಟೆ ಬಳಿ ನಡೆದಿದೆ. ಮುಂಬೈ ನಿವಾಸಿಯಾಗಿರುವ ತಂದೆ ಮಗ ಕಳೆದ 15 ದಿನಗಳಿಂದ ದೇರಳಕಟ್ಟೆಯ ಲಾಡ್ಜ ಒಂದರಲ್ಲಿ ತಂಗಿದ್ದರು....