ಮಂಗಳೂರು ಜನವರಿ 03 : ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ಮೊತ್ತದ...
ಉಳ್ಳಾಲ ಜನವರಿ 02: ಖಾಸಗಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಉಳ್ಳಾಲ ಠಾಣೆಯ ಪೊಲೀಸರಿಗೆ ತಲುಪಿಸಿ, ಮಹಿಳೆಗೆ ಮರಳಿ ಸಿಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ....
ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು...
ಮಂಗಳೂರು ಡಿಸೆಂಬರ್ 28: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ಟಿಎಸ್ಸಿ-II (ಪೋಕ್ಸೊ)ನ್ಯಾಯಾಲಯ 15 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 50,000 ದಂಡ...
ಮಂಗಳೂರು ಡಿಸೆಂಬರ್ 28: ಆವರಣ ಇಲ್ಲದ ಬಾವಿಗೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ಡಿಸೆಂಬರ್ 27 ರಂದು ನಡೆದಿದೆ. ಮೃತರನ್ನು ಪದ್ಮನಾಭ ಬೆಲ್ಚಡ (51) ಎಂದು...
ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ...
ಮಂಗಳೂರು ಡಿಸೆಂಬರ್ 25: ಸುರತ್ಕಲ್ ಕಾಟಿಪಳ್ಳದ ಜಲೀಲ್ ಕೊಲೆಗೆ ಮುಖ್ಯಮಂತ್ರಿ ಬೊಮ್ಮಾಯಿಯವರ ಪ್ರತೀಕಾರದ ಹೇಳಿಕೆಯೇ ಕಾರಣ ಎಂದು ದಕ್ಷಿಣಕನ್ನಡ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಯಾವಾಗ ಮುಖ್ಯಮಂತ್ರಿಗಳು ಕ್ರಿಯೆಗೆ...
ಉಳ್ಳಾಲ ಡಿಸೆಂಬರ್ 24: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಾರಿಯಾಗಲು ಯತ್ನಿಸಿದ ಗಟನೆ ಮಂಗಳೂರು ಹೊರವಲಯದ ತಲಪಾಡಿ ಎಂಬಲ್ಲಿ ನಡೆದಿದ್ದು, ಕೊನೆಗೆ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೇರಳ ಮೂಲದ ಕಾರು ಮತ್ತು...
ಮಂಗಳೂರು, ಡಿಸೆಂಬರ್ 24: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್...
ಮಂಗಳೂರು ಡಿಸೆಂಬರ್ 23: ಕಂಬಳದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಇರುವೈಲು ತಂಡದ ಕೋಣ ತಾಟೆಗೆ ಈಗ ಕಂಬಳದ ಅಭಿಮಾನಿಯೊಬ್ಬರು ತಮ್ಮ ಹೋಟೆಲ್ ಗೆ ಅದರ ಹೆಸರನ್ನು ಇಡುವ ಮೂಲಕ ಗೌರವ ಅರ್ಪಿಸಿದ್ದಾರೆ. ಪಾಣೆ ಮಂಗಳೂರಿನಿಂದ...