ಮಂಗಳೂರು ನವೆಂಬರ್ 29: ಮಂಗಳೂರು ನವಮಂಗಳೂರು ಬಂದರಿಗೆ ಈ ಋತುವಿನ ಮೊದಲ ಐಷರಾಮಿ ಹಡಗು ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ. ಹಡಗಿನಲ್ಲಿ ಆಗಮಿಸಿದ್ದ...
ಮಂಗಳೂರು ನವೆಂಬರ್ 28: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಸರಿತಾ (35) ಕೊಲೆಯಾದ ಮಹಿಳೆ. ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್ ಆರೋಪಿಯಾಗಿದ್ದು...
ಮಂಗಳೂರು ನವೆಂಬರ್ 27:ನವೆಂಬರ್ 24 ರಂದು ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ನ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿಯ ರಾಕೇಶ್ ಎಂದು ಗುರುತಿಸಲಾಗಿದೆ....
ಮಂಗಳೂರು ನವೆಂಬರ್ 27: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬಳಿಕ ಉಗ್ರಗಾಮಿಗಳು ಕರಾವಳಿಯ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಸಂದೇಶಗಳು ಮಾಧ್ಯಮಗಳು ಹರಿದಾಡುತ್ತಿದ್ದು, ಈ ಹಿನ್ನಲೆ ಪೊಲೀಸ್ ಇಲಾಖೆ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ...
ಮಂಗಳೂರು ನವೆಂಬರ್ 26: ಮಂಗಳೂರಿನಲ್ಲಿ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಆಟೋ ರಿಕ್ಷಾ ದರಗಳನ್ನು ಹೆಚ್ಚಳ ಗೊಳಿಸಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ಡಿಸೆಂಬರ್ 1 ರಿಂದ ಆಟೋ ದರ...
ಮಂಗಳೂರು ನವೆಂಬರ್ 25 : ಬಸ್ ನಲ್ಲಿ ಹಿಂದೂ ಯುವತಿ ಜೊತೆ ಬರುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರಿನ...
ಸುದ್ದಿ ಸಂಚಯ | ಕುಕ್ಕರ್ ಬಾಂಬ್ ಸ್ಫೋಟದ ಉಗ್ರನ ಟಾರ್ಗೆಟ್ ಆಗಿತ್ತು ಕದ್ರಿ ದೇವಸ್ಥಾನ
ಪುತ್ತೂರು ನವೆಂಬರ್ 23: ಮತ್ತೆ ಕರಾವಳಿಯಲ್ಲಿ ಧರ್ಮದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಿರುವ ಬ್ಯಾನರ್ ಅಳವಡಿಸಲಾಗಿದೆ. ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ...
ಮಂಗಳೂರು ನವೆಂಬರ್ 23: ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಗ್ರ ಶಾರೀಕ್ ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆತನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ...
ಮಂಗಳೂರು, ನವೆಂಬರ್ 22: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ...