ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು...
ಮಂಗಳೂರು ನವೆಂಬರ್ 10: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ...
ಉಳ್ಳಾಲ ನವೆಂಬರ್ 10: ಅಕ್ರಮ ಮರಳುಗಾರಿಕೆ ಕಣ್ಗಾವಲಿಗೆ ಜಿಲ್ಲಾಡಳಿತ ಹಾಕಿದ್ದ ಸಿಸಿ ಕ್ಯಾಮರಾ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್...
ಮಂಗಳೂರು ನವೆಂಬರ್ 10: ಮಳಲಿ ಪೇಟೆಯ ಜುಮ್ಮಾ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮತ್ತು ಜೆಎಂಎಫ್ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ದಕ್ಷಿಣ ಕನ್ನಡ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ವಿವಾದ ಕುರಿತ ಕೋರ್ಟ್ ತೀರ್ಪು ಇಂದು ಬಂದಿದ್ದು, ಮಸೀದಿ ಕಮಿಟಿಯವರು ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಕೋರ್ಟ್ ವಜಾ ಮಾಡಿದೆ. ಇದು ಮೊದಲ ಹಂತದಲ್ಲಿ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ...
ಮಂಗಳೂರು ನವೆಂಬರ್ 08: ಎಲ್ಲಾ ಬ್ಲಡ್ ಬ್ಯಾಂಕ್ ಗಳಲ್ಲಿ ಎಸ್ ಡಿಪಿಐ ಕಾರ್ಯಕರ್ತರ ರಕ್ತ ಇದೆ ಅದನ್ನು ಬೇಕಾದರೆ ಪೊಲೀಸ್ ಕಮಿಷನರ್ ವಶಕ್ಕೆ ಪಡೆಯಲಿ ಎಂದು ನಡೆಸಲಿದೆ ಎಂದು ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್...
ಮಂಗಳೂರು ನವೆಂಬರ್ 08: ವಿಮಾನದ ಪೆಟ್ರೋಲ್ ಗೆ ಸೀಮೆಎಣ್ಣೆ ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸುರತ್ಕಲ್ ಬಳಿಯ ಬಾಳಾದಲ್ಲಿ ಖಚಿತ ಮಾಹಿತಿ ಮೇರೆಗೆ...
ಮಂಗಳೂರು ನವೆಂಬರ್ 07:ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...
ಮಂಗಳೂರು ನವೆಂಬರ್ 06: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು...