ಮಂಗಳೂರು ನವೆಂಬರ್ 06: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ತೆರೆಯಲು ಅವಕಾಶ ನೀಡಲು ಮಹಾನಗರಪಾಲಿಕೆ ಯೋಜನೆ ರೂಪಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. 114 ಕೋಟಿ ವೆಚ್ಚದಲ್ಲಿ...
ಮಂಗಳೂರು ನವೆಂಬರ್ 04: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಾಖಲೆಗಳಲ್ಲಿರುವ “ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರನ್ನು ತೆಗೆದು ಇದೀಗ “ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ...
ಮಂಗಳೂರು ನವೆಂಬರ್ 04: ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ...
ಉಳ್ಳಾಲ ನವೆಂಬರ್ 02: ದೇವಸ್ಥಾನಗಳ ಬಳಿಕ ಇದೀಗ ಕಳ್ಳರು ಮಸೀದಿಗೆ ನುಗ್ಗಲು ಪ್ರಾರಂಭಿಸಿದ್ದುಸ ಉಳ್ಳಾಲದ ಮಸೀದಿಯೊಂದಕ್ಕೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಕೊಣಾಜೆ...
ಮಂಗಳೂರು ನವೆಂಬರ್ 02: ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ 26ರಂದು...
ಮಂಗಳೂರು ನವೆಂಬರ್ 02: ಬಿಲ್ಲವ ಸಮುದಾಯದ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜನವರಿ 29 ರಂದು ಮಂಗಳೂರಿನಲ್ಲಿ ಬಿಲ್ಲವರ ಬೃಹತ್ ಸಮಾವೇಶ ನಡೆಸಲು ಬಿಲ್ಲವ ಸಂಘಟನೆಗಳು ನಿರ್ಧರಿಸಿವೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರ ಅಭಿವೃದ್ಧಿ ನಿಗಮವನ್ನು...
ಮಂಗಳೂರು ನವೆಂಬರ್ 2: ದುಬೈನಿಂದ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ 10 ದಿನಗಳ ಅವಧಿಯಲ್ಲಿ ಸುಮಾರು 1 ಕೋಟಿಗೂ ಅಧಿಕ ಮೌಲ್ಯದ...
ಮಂಗಳೂರು ನವೆಂಬರ್ 01: ಸುರತ್ಕಲ್ ಟೋಲ್ ಗೇಟ್ ತೆರವಿಗೆ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಅನಿರ್ಧಿಷ್ಟಾವಧಿ ಪ್ರತಿಭಟನೆ ಇದೀಗ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದಿನ ಘಟಾನುಘಟಿ ನಾಯಕರು ಪ್ರತಿಭಟನೆಗೆ ಆಗಮಿಸುತ್ತಿದ್ದಾರೆ. ನಿನ್ನೆ ರಾತ್ರಿ ಮಾಜಿ ಶಾಸಕಿ ಶಕುಂತಲಾ...
ಮಂಗಳೂರು ಅಕ್ಟೋಬರ್ 31: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್ನ...
ಪುತ್ತೂರು ಅಕ್ಟೋಬರ್ 31: ತೋಟಕ್ಕೆ ತೆರಳಿದ್ದ ವ್ಯಕ್ತಿಗೆ ಕರೆಂಟ್ ತಗುಲಿ ಸಾವನಪ್ಪಿರುವ ಘಟನೆ ಬಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿತ್ತಿಲ್ ನಿವಾಸಿ ಉದಯ ಗೌಡ (43) ಎಂದು ಗುರುತಿಸಲಾಗಿದೆ....