ಉಳ್ಳಾಲ ಅಕ್ಟೋಬರ್ 29: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಎಂದು ಗುರುತಿಸಲಾಗಿದೆ. ಈತ...
ಮಂಗಳೂರು ಅಕ್ಟೋಬರ್ 29: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನು ಇಡುವ ವಿಚಾರ ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಇಡುವ ಪ್ರಸ್ತಾಪವನ್ನು ಈ ಹಿಂದಿನ ಪಾಲಿಕೆ...
ಮಂಗಳೂರು ಅಕ್ಟೋಬರ್ 27: ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡಿದ್ದು. ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮೂರು ಅಕ್ರಮ ಕಸಾಯಿಖಾನೆಗಳನ್ನು...
ಮಂಗಳೂರು ಅಕ್ಟೋಬರ್ 26: ದೀಪಾವಳಿ ಹಬ್ಬಕ್ಕೆ ಮಹಿಳೆಯೊಬ್ಬರು ಬಿಡಿಸಿದ ರಂಗೋಲಿಯನ್ನು ಯುವಕರು ಕುಡಿದ ಅಮಲಿನಲ್ಲಿ ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ಇದೀಗ ಈ ವಿಡಿಯೋ ವೈರಲ್ ಆಗಿದೆ. ದೀಪಾವಳಿ ಹಿನ್ನಲೆ ಹಬ್ಬಕ್ಕೆ ಶುಭಾಷಯ ಕೋರಿ...
ಮಂಗಳೂರು ಅಕ್ಟೋಬರ್ 26: ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಹೊಡೆದು ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಅಶೋಕನಗರದ ನಿವಾಸಿ ಎಂದು ಹೇಳಲಾಗಿದ್ದು, ಸುಮಾರ 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ...
ಪುತ್ತೂರು, ಅಕ್ಟೋಬರ್ 22: ಕಾಂಗ್ರೇಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಎನ್ನುವಾತನ ವಿರುದ್ಧ ಸೂಕ್ತ...
ಮಂಗಳೂರು ಅಕ್ಟೋಬರ್ 22: ಇಡೀ ದೇಶದಾದ್ಯಂತ ಭರ್ಜರಿಯಾಗಿ ಪ್ರದರ್ಶನಗೊಳ್ಳುತ್ತಿರುವ ಸಿನೆಮಾ ಕಾಂತಾರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ವಿಕ್ಷಿಸಿದ್ದಾರೆ. ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ,...
ಮಂಗಳೂರು ಅಕ್ಟೋಬರ್ 21: ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಪಾಲಿಗೆ ನಿಷ್ಠಾವಂತ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಜನರ ಪ್ರೀತಿ...
ಸುರತ್ಕಲ್ ಅಕ್ಟೋಬರ್ 21: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನನ್ನು ಹುಡುಕಿಕೊಂಡು ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿಗೆ ಆಗಮಿಸಿದ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಪ್ರಸ್ತುತ ಚೆನ್ನೈನಲ್ಲಿ ಎಂಬಿಬಿಎಸ್ ದ್ವಿತೀಯ ವರ್ಷ ಓದುತ್ತಿರುವ ವಿದ್ಯಾರ್ಥಿನಿ ರೇಶು ಎಂಬಾಕೆ ಓಡಿ...
ಮಂಗಳೂರು ಅಕ್ಟೋಬರ್ 20: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ....