ಮಂಗಳೂರು ಅಕ್ಟೋಬರ್ 20:ಶಾಸಕ ಹರೀಶ್ ಪೂಂಜಾ ಅವರ ರೋಡ್ ರೇಜ್ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ನೀಡಿದ್ದು, ಇದೀಗ ಬಂಟ್ವಾಳದಲ್ಲಿ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಮಂಗಳೂರು, ಅಕ್ಟೋಬರ್ 19: ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಕೊನೆಗೂ ಪತ್ತೆಯಾಗಿದ್ದಾಳೆ. ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ. ಈ ಮಾಹಿತಿಯನ್ನು ಭಾರ್ಗವಿ ಕುಟುಂಬದ ಸದಸ್ಯರು ಧೃಡಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಭಾರ್ಗವಿ (14)...
ಮಂಗಳೂರು ಅಕ್ಟೋಬರ್ 19:ಕಾಂತಾರದ ಸಕ್ಸಸ್ ಬಗ್ಗೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯವರು ಹೆಮ್ಮೆ ಪಡಬೇಕು, ನಮ್ಮ ಕಲಾವಿದರೆ ತಯಾರಿಸಿದ ಸಿನೆಮಾ ಇದಾಗಿದ್ದು, ಕಾಂತಾರ ಅನ್ನೊದು ಕನ್ನಡ ಚಿತ್ರರಂಗಕ್ಕೆ ಒಂದು ಮೈಲಿಗಲ್ಲು, ಈ ಸಾಧನೆ ಇಡೀ ಪ್ರಪಂಚವೇ ಮೆಚ್ಚಿಕೊಂಡಿದೆ....
ಮಂಗಳೂರು ಅಕ್ಟೋಬರ್ 18:- ಮುಂಬರುವ 67ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ನಾಡಿನಾದ್ಯಂತ ಆಚರಿಸುವ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 28ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಗತ್ತಿನಾದ್ಯಂತ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು,...
ಮಂಗಳೂರು ಅಕ್ಟೋಬರ್ 19: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೋಷಕರು ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಬಾಲಕಿ ಭಾರ್ಗವಿ (14). ಭಾರ್ಗವಿ ಅವರು ಸೋಮವಾರ ಮುಂಜಾನೆ...
ಮಂಗಳೂರು ಅಕ್ಟೋಬರ್ 17: ಖಾಸಗಿ ಬಸ್ ಚಾಲಕನ ಅತೀವೇಗಕ್ಕೆ 13 ವರ್ಷ ಪ್ರಾಯದ ಬಾಲಕನೊಬ್ಬ ನಡು ರಸ್ತೆಯಲ್ಲಿ ತನ್ನ ಪ್ರಾಣ ಕಳೆದುಕೊಂಡ ಘಟನೆ ಮಂಗಳೂರಿನ ಲಾಲ್ ಭಾಗ್ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ...
ಮಂಗಳೂರು ಅಕ್ಟೋಬರ್ 16 : ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಗಾರರ ಮನೆಗೆ ತೆರಳಿ ಪೊಲೀಸರು ನೋಟಿಸ್ ನೀಡಿದ್ದರೆ ಅದು ಸರಿಯಲ್ಲ ಎಂದು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು ಅಕ್ಟೋಬರ್ 16: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಹಿಳೆಯರು ಇರುವ ಮನೆಗೆ...
ಮಂಗಳೂರು ಅಕ್ಟೋಬರ್ 14: ತಾವು ಕೆಲಸ ನಿರ್ವಹಿಸುತ್ತಿದ್ದ ಕಂಪೆನಿಯ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿಗಳನ್ನು ಕಳವು ಮಾಡಿ ಕಂಪೆನಿ ಮೋಸ ಮಾಡಿದ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ ಕುಲಾಲ್, ಅನಂತ ಸಾಗರ, ಸಾಯಿ...
ಮಂಗಳೂರು ಅಕ್ಟೋಬರ್ 13: ಇತ್ತೀಚೆಗೆ ಖರೀದಿಸಿದ ಹೊಸ ಪ್ಲ್ಯಾಟ್ ನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಒಂದರ ಮಹಿಳಾ ಮ್ಯಾನೆಜರ್ ನೇಣಿಗೆ ಶರಣಾದ ಘಟನೆ ಯಯ್ಯಾಡಿ ಬಳಿ ನಡೆದಿದೆ. ಮೃತರನ್ನು ರಾಷ್ಟ್ರೀಕೃತ ಬ್ಯಾಂಕ್ ನ ಬಿಜೈ ಶಾಖೆಯಲ್ಲಿ ಮ್ಯಾನೆಜರ್...