ಮಂಗಳೂರು ಅಕ್ಟೋಬರ್ 13: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು...
ಹೆಸರಿಲ್ಲದ ಊರು ಅಲ್ಲೊಂದು ಊರಿದೆ. ಮೊದಲದು ಊರಾಗಿರಲಿಲ್ಲ. ದೂರದೂರದ ಬೇರೆಬೇರೆ ಜನ ದುಡಿಮೆಯ ನಂಬಿ ಇಲ್ಲಿಗೆ ಬಂದು ನಿಂತ ಮೇಲೆ ಈಗ ಅದು ಊರಾಗಿ ಜನವಸತಿಯ ಸ್ಥಳವಾಗಿ ಮಾರ್ಪಾಡಾಗಿದೆ. ನಮಗೆಲ್ಲರಿಗೂ ಹೆಸರಿದೆ ,ಅದಕ್ಕೊಂದಿಷ್ಟು ಪದವಿಗಳು, ಸಾಧನೆಗಳು,ಜೊತೆಗೆ...
ಮಂಗಳೂರು ಅಕ್ಟೋಬರ್ 12: ಬೆಂಗಳೂರಿನಿಂದ ನಾಪತ್ತೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಈ ಮೂಲಕ ನಾಪತ್ತೆಯಾದ 7 ಮಕ್ಕಳು ಸುರಕ್ಷಿತವಾಗಿದ್ದು ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. 21 ವರ್ಷದ ಯುವತಿ ಸೇರಿದಂತೆ ನಾಲ್ವರು ಇಂದು...
ವಿಟ್ಲ, ಅಕ್ಟೋಬರ್ 11: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ...
ಬಂಟ್ವಾಳ, ಅಕ್ಟೋಬರ್ 09: ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ...
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡೆ ಚೈತ್ರಾ ಕುಂದಾಪುರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾ ವಾಹಿನಿಯಿಂದ ಆಯೋಜಿಸಲಾಗಿದ್ದ...
ಮಂಗಳೂರು ಅಕ್ಟೋೂಬರ್ 07: ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಲೇ ಇದ್ದು, ಮತ್ತೆ ಸೈಂಟ್ ಆಗ್ನೆಸ್ ಕಾಲೇಜು ಬಳಿ ತಿರುಗಾಡುತ್ತಿದ್ದ ಯುವ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದು, ನೈತಿಕ ಪೊಲೀಸ್ಗಿರಿ...
ಪೂಜೆ ನಮ್ಮ ಮನೆಗಳ ಪೂಜೆಗಳಿಗೆ ದೇವರು ಒಲಿಯೋದಿಲ್ಲ ಖಂಡಿತ. ಪೂಜೆ ಅನ್ನೋದು ಅದೊಂದು ಪ್ರೀತಿಯ ಭಕ್ತಿ. ನಿರಾಕಾರನಿಗೆ ಶರಣಾಗುವುದು. ಆದರೆ ನಾವದನ್ನು ಮಾಡುತ್ತಿಲ್ಲವಲ್ಲ. ನಮ್ಮ ಮನೆಯೊಳಗಿನ ಅದ್ದೂರಿ ಪೂಜೆಯಲ್ಲಿ ನಮ್ಮತನವನ್ನು ಪ್ರದರ್ಶನಕ್ಕೆ ಇಡುತ್ತೇವೆ. ಭಕ್ತಿಗಿಂತ ಜಾಸ್ತಿ...
ಮಂಗಳೂರು, ಅಕ್ಟೋಬರ್ 05: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್...
ಮಂಗಳೂರು: ಸುಳ್ಯ ನ್ಯಾಯಾಲಯದಿಂದ ವಾರೆಂಟ್ ಜಾರಿಯಾದ ಹಿನ್ನಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳ್ಯಕ್ಕೆ ಆಗಮಿಸಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಡಿಕೆಶಿಯವರು ಇಂದನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯ...