ಮಂಗಳೂರು ಜುಲೈ 19 ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು. ಈ ಹಿನ್ನಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದು ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ಸಂಕಷ್ಟ ತಂದೊಡ್ಡಿದ್ದು, ಈ ಹಿನ್ನಲೆ ಮಂಗಳೂರು-ಬೆಂಗಳೂರು ನಡುವೆ...
ಮಂಗಳೂರು,ಜುಲೈ 09- ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್...
ಮಂಗಳೂರು ಜುಲೈ 09: ಪಿಲಿಕುಳ ನಿಸರ್ಗಧಾಮದಲ್ಲಿ ಬರೋಬ್ಬರಿ 38 ಕಾಳಿಂಗ ಸರ್ಪಗಳ ಜನನವಾಗಿದೆ. ನಾಗಮಣೆ ಎಂಬ ಹೆಸರಿನ ಕಾಳಿಂಗ ಸರ್ಪ ಮೊಟ್ಟೆ ಇಟ್ಟಿದ್ದು, ಕೃತಕ ಕಾವು ನೀಡಿ ಇದೀಗ 38 ಮರಿಗಳ ಜನನವಾಗಿದೆ. ಸಂಪಾಜೆ ಪರಿಸರದಲ್ಲಿ...
ತೋಡಾರು ಜುಲೈ 8: ರಾಷ್ಟ್ರೀಯ ಹೆದ್ದಾರಿ 169ರ ತೋಡಾರ್ ಜಂಕ್ಷನ್ ನಲ್ಲಿ ಗಾಳಿ ಮಳೆ ಅಬ್ಬರಕ್ಕೆ ಬೃಹತ್ ಆಲದ ಮರವೊಂದು ಬುಡಸಮೇತ ಉರುಳಿ ಬಿದ್ದ ಘಟನೆ ನಡೆದಿದ್ದು, ಮರದ ಬುಡದಲ್ಲಿದ್ದ ಹಣ್ಣಿನ ಅಂಗಡಿ ಸಂಪೂರ್ಣ ನಾಶವಾಗಿದೆ....
ಮಂಗಳೂರು, ಜುಲೈ 7: ಮಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು. ಅದ್ಯಪಾಡಿ ಬಳಿ ರಸ್ತೆಯೊಂದು ಕುಸಿದ ಪರಿಣಾಮ ಅದ್ಯಪಾಡಿ ಕೈಕಂಬದ ಸಂಪರ್ಕ ರಸ್ತೆ ಬಂದ್ ಆಗಿದೆ. ಮಳೆ ಅಬ್ಬರ ಮಂಗಳೂರಿನಲ್ಲಿ ಮುಂದುವರೆದಿದ್ದು,...
ಮಂಗಳೂರು ಜುಲೈ 06: ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಾಲಿವುಡ್ ನಟ ಸೋನುಸೂದ್ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನು ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್ ಸ್ವಾಗತಿಸಿದರು. ಸಾಮಾಜಿಕ ಕಾರ್ಯಗಳ ಮೂಲಕ...
ಮಂಗಳೂರು ಜುಲೈ 05: ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯೂ ಮಳೆಯಾಗುವ ಹಿನ್ನಲೆ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 6) ರಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಡುಪಿ...
ಮಂಗಳೂರು ಜುಲೈ 05: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಎಡವಟ್ಟುಗಳ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಮಗಾರಿ ಯೋಜನೆ ರೂಪಿಸಿದ ಸ್ಮಾರ್ಟ್ ಎಂಜಿನಿಯರ್ ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಜುಲೈ 02: ಮಳೆಯಿಂದಾಗಿ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಈ ಸಂದರ್ಭ , ವಿಧಾನಸಭೆಯ ಭರವಸೆ ಸಮಿತಿಗೆ ಸೇರಿದ ಶಾಸಕರ ಗುಂಪು ಚುನಾಯಿತರೂ ಇಲ್ಲದ ಲೇಹ್ ಮತ್ತು ಲಡಾಖ್ಗೆ...
ಬೆಂಗಳೂರು ಜುಲೈ 1: ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರು ತನ್ನ ಮೂರುವರೆ ವರ್ಷದ ಮಗುವನ್ನು ನೇಣು ಹಾಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ...