ಮಂಗಳೂರು ಜುಲೈ 1: GIS ಸಂಸ್ಥೆಯ ವತಿಯಿಂದ Composite Water Resource Management (CWRM) ಪರಿಕಲ್ಪನೆ ಮತ್ತು GIS ಆಧಾರಿತ ಯೋಜನೆ ಕುರಿತು ಸಾಮರ್ಥ್ಯ ಅಭಿವೃದ್ದಿ ಕುರಿತು “ಜಲ ಮಾರ್ಗದರ್ಶಕರ ಸಮಾವೇಶ” ಒಂದು ದಿನದ ಕಾರ್ಯಗಾರವು...
ಮಂಗಳೂರು ಜೂನ್ 30: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಾಳೆ (ಜುಲೈ 1 ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ....
ಮಂಗಳೂರು ಜೂನ್ 30: ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದು ಮಾಡಿದೆ. ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ಎರಡು...
ಮಂಗಳೂರು ಜೂನ್ 30: ಕಳೆದ ಬಾರಿ ಮಳೆಗೆ ಬಿರುಕು ಬಿಟ್ಟಿದ್ದ ಮರವೂರು ಸೇತುವೆ ಬಳಿ ಇದೀಗ ರಸ್ತೆ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ...
ಮಂಗಳೂರು ಜೂನ್ 30: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನಲೆ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು(ಜೂನ್ 30) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ...
ವಿಟ್ಲ ಜೂನ್ 29: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು...
ಮಂಗಳೂರು ಜೂನ್ 28: ಪರಿಸರ ಸ್ನೇಹಿ ಇಂಧನ ಸಿಎನ್ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ ಸಲ್ಲಿಸಲಾಗುವುದು...
ಮಂಗಳೂರು ಜೂನ್ 26: ಬೆಂಗಳೂರಿನಿಂದ ಬಂದ ತಂಡಗಳ ನಡುವೆ ಕುಡಿದ ಮತ್ತಿನಲ್ಲಿ ಗಲಾಟೆ ನಡೆದ ಘಟನೆ ಉಚ್ಚಿಲ ಬಟ್ಟಪ್ಪಾಡಿಯ ಗೆಸ್ಟ್ ಹೌಸ್ ನಲ್ಲಿ ಶನಿವಾರ ರಾತ್ರಿ ನಡೆದಿದೆ. ಬಟ್ಟಪ್ಪಾಡಿಯ ಗೆಸ್ಟ್ ಹೌಸ್ ನಲ್ಲಿ ರಾತ್ರಿ ಬೆಂಗಳೂರಿನಿಂದ...
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...
ಮಂಗಳೂರು ಜೂನ್ 24: ಮಾವಿನ ಮರದಿಂದ ಹಣ್ಣು ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಮಂಗಳೂರಿನ ದೇರಳಕಟ್ಟೆ ಜಲಾಲ್ ಬಾಗ್ ಬಳಿ ಸಂಭವಿಸಿದೆ. ಮೃತರನ್ನು ಹರೇಕಳ ಉಲ್ಲಾಸ್ ನಗರದ ಮಹಮ್ಮದ್ ಎಂಬವರ...