ಮಂಗಳೂರು ಅಗಸ್ಟ್ 08: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಕಂಬಳ ಖ್ಯಾತಿಯ ಗುರುವಪ್ಪ ಪೂಜಾರಿ ಕೆದುಬರಿ (78) ಮೃತಪಟ್ಟಿರುವ ಘಟನೆ ನಗರ ಹೊರವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಗುರುವಪ್ಪ ಪೂಜಾರಿ...
ಮಂಗಳೂರು: ರೋಗಿಗಳಿಂದ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆದ 7 ಆಸ್ಪತ್ರೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದು, ಕೂಡಲೇ ಪಡೆದ ಹೆಚ್ಚುವರಿ ಹಣವನ್ನು ವಾಪಾಸ್ ನೀಡಬೇಕೆಂದು ಆದೇಶಿಸಿದ್ದಾರೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ...
ಮಂಗಳೂರು ಅಗಸ್ಟ್ 06: ಕೊರೊನಾ ಪ್ರಕರಣ ಏರಿಕೆಯಾಗಿರುವ ಹಿನ್ನಲೆ ಗಡಿಭಾಗದ ಜಿಲ್ಲೆಗಳಲ್ಲಿ ವಿಕೇಂಡ್ ಕರ್ಪ್ಯೂ ಹಾಗೂ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದಿನಿಂದಲೇ...
ಮಂಗಳೂರು ಅಗಸ್ಟ್ 06: ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಲ್ ನ ಡೆಲ್ಟಾ ತಳಿ ಹಾವಳಿ ನಡುವೆ ಈಗ ಮಂಗಳೂರಿನಲ್ಲಿ ಕೊರೊನಾದ ಮತ್ತೊಂದು ಹೊಸ ತಳಿ ಇಟಾ ಪತ್ತೆಯಾಗಿದೆ. ಇಟಾ (ಬಿ.1.525)...
ಮಂಗಳೂರು ಅಗಸ್ಟ್ 04: ಉಳ್ಳಾಲದ ಮಾಜಿ ಶಾಸಕ ಬಿ. ಎಂ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸಿರಿಯಾ ಮೂಲದ ಉಗ್ರ ಸಂಘಟನೆಯೊಂದಿಗೆ ನಂಟು ಇರುವ ಶಂಕೆಯಲ್ಲಿ...
ಮಂಗಳೂರು ಅಗಸ್ಟ್ 03: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ. ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತಿ ಹೆಚ್ಚು ಕೊರೊನಾ...
ಮಂಗಳೂರು ಅಗಸ್ಟ್ 03: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಇಂದು...
ಬಂಟ್ವಾಳ ಜುಲೈ 31: ಮಂಗಳೂರು-ಬೆಂಗಳೂರು ನಡುವೆ ಹಾದು ಹೋಗುವ ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ಪೆಟ್ರೋಲಿಯಂ ಉತ್ಪನ್ನಗಳ ಕಳ್ಳತನ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಸೋರ್ಣಾಡು ಎಂಬಲ್ಲಿ ನಡೆದಿದೆ. ಇಲ್ಲಿನ...
ಮಂಗಳೂರು ಜುಲೈ 29:ಆಂಬ್ಲಮೊಗರು ಗ್ರಾಮ ಪಂಚಾಯತ್ ಗ್ರಾಮ ಸಹಾಯಕ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತರನ್ನು ಆಂಬ್ಲ ಮೊಗರುವಿನ ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ ಎಂದು ತಿಳಿದು ಬಂದಿದೆ. ನಿತಿನ್ ಅವರು ಅಂಬ್ಲಮೊಗರು...
ಬಂಟ್ವಾಳ ಜುಲೈ 29: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತ: ಬೆಂಗಳೂರು ದಾಸರಹಳ್ಳಿ...