ಉಳ್ಳಾಲ ಜೂನ್ 4: ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ...
ಬೆಳ್ತಂಗಡಿ ಜೂನ್ 03: ಕರಾವಳಿಯಲ್ಲಿ ಮತ್ತೆ ಹಿಂದೂಯೇತರರ ನಿರ್ಬಂಧದ ಫಲಕಗಳು ರಾರಾಜಿಸತೊಡಗಿದೆ. ಪ್ರಸಿದ್ದ ಪುಣ್ಯಕ್ಷೇತ್ರ ಬೆಳ್ತಂಗಡಿಯ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಫಲಕ ವಿಎಚ್ ಪಿ ಹೆಸರಿನಲ್ಲಿ ಹಾಕಲಾಗಿದೆ. ದೇವಸ್ಥಾನದ...
ಮಂಗಳೂರು ಮೇ 30: ನಿಯಂತ್ರಣತಪ್ಪಿ ಬೈಕ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಧೀರಜ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಮೇ.29 ರಂದು ಬೆಳಗಿನ...
ಮಂಗಳೂರು ಮೇ 30: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಹಿಜಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದರು, ಕೂಡಲ ಕೆಲ ವಿಧ್ಯಾರ್ಥಿನಿಯರು...
ಮಂಗಳೂರು ಮೇ 28: ಮಂಗಳೂರು ವಿವಿ ಕಾಲೇಜಿಗೆ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಕಾಲೇಜಿನ ಪ್ರಾಂಶುಪಾಲೆ ನಿರಾಕರಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹಿಜಬ್ ಗಲಾಟೆ ಮತ್ತೆ ಮುಂದುವರೆದಿದ್ದು, ಈಗಾಗಲೇ ಹೈಕೋರ್ಟ್ ಆದೇಶದ...
ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು...
ಮಂಗಳೂರು ಮೇ 19: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹೊಯ್ಗೆ ಬಜಾರ್ ನಲ್ಲಿರುವ ಮರದ ಮಿಲ್ ಒಂದು ಕುಸಿದು ಬಿದ್ದ ಘಟನೆ ನಡೆದಿದೆ. ಮಂಜೇಶ್ವರದ ಕೆ. ಅಬ್ದುಲ್ಲಾ ಎಂಬವರಿಗೆ ಸೇರಿದ ಬಾವಾ ವುಡ್ ಇಂಡಸ್ಟ್ರೀಸ್...
ಮಂಗಳೂರು ಮೇ 19: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ಇಂದು (ಮೇ 19)ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ...
ಉಡುಪಿ ಮೇ 18: ಮದುವೆ ನಿಶ್ಚಿತಾರ್ಥಕ್ಕೆಂದು ಬಂದಿದ್ದ ತಾಯಿ ಮಗಳು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿ...
ಮಂಗಳೂರು ಮೇ 17: ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗಲಿರುವ ಹಿನ್ನಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಿ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮೇ 19...