ಮಂಗಳೂರು ಜುಲೈ 13: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕಲೆವೇ ಗಂಟೆಗಳಲ್ಲಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪಕ್ಕದ ಮನೆಯಾತನೇ ಕಳ್ಳತನದ ಆರೋಪಿಯಾಗಿದ್ದಾನೆ. ಆರೋಪಿ ಕಳ್ಳತನವಾದ ಮನೆಯ ನೆರೆಮನೆಯ ನಿವಾಸಿ ಎಂದು ತಿಳಿದು...
ಬಂಟ್ವಾಳ ಜುಲೈ 10: ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ – ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಶುಕ್ರವಾರ ತಡರಾತ್ರಿ ಘಟನೆ...
ಮಂಗಳೂರು ಜುಲೈ 5: ಶ್ರೀಲಂಕಾದ ಕರಾವಳಿ ಭಾಗದ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ತೀವ್ರಗೊಂಡ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ....
ಮಂಗಳೂರು/ಉಡುಪಿ ಜುಲೈ 05: ರಾಜ್ಯ ಸರಕಾರ ಅನ್ಲಾಕ್ 3.0 ದಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿರುವ ಹಿನ್ನಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತರ ದಂಡೆ ಆಗಮಿಸುತ್ತಿದೆ. ಪ್ರಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ...
ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38)...
ಮಂಗಳೂರು ಜುಲೈ 01: ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ...
ಮಂಗಳೂರು, ಜುಲೈ 1: ಕಳೆದ ತಿಂಗಳು ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಗಾಯಾಳಾಗಿದ್ದ ಮಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ. ಮೃತರನ್ನು...
ಮಂಗಳೂರು, ಜೂ.30: ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚಿದ್ದು, ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ. ಮತ್ತು...
ಮಂಗಳೂರು ಜೂನ್ 30: ಕೊರೊನಾ ಲಾಕ್ ಡೌನ್ ಹಿನ್ನಲೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಾಳೆ ಆರಂಭವಾಗಲಿದ್ದು, ಶೇಕಡ 20 ರಷ್ಟು ಟಿಕೇಟ್ ದರ ಏರಿಕೆಯೊಂದಿಗೆ ಬಸ್ ಸಂಚಾರ ಆರಂಭಿಸಲಿದೆ. ಕೊರೊನಾ ಎರಡನೇ ಅಲೆ ಹಿನ್ನಲೆ...
ಮಂಗಳೂರು: ವಿಕೇಂಡ್ ಕರ್ಪ್ಯೂ ಇದ್ದರೂ ಕಾರಿಗೆ ನಕಲಿ ಪಾಸ್ ಅಂಟಿಸಿ ಅಪ್ರಾಪ್ತ ವಿಧ್ಯಾರ್ಥಿನಿಯನ್ನು ಜೊತೆ ನಗರದ ಲಾಡ್ಜ್ ಒಂದರಲ್ಲಿ ಜೊತೆಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ತರೀಕೆರೆಯವಳಾಗಿದ್ದು, ನಗರದ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಯುವಕ...