ಮಂಗಳೂರು ಮೇ 22:ಮಂಗಳೂರಿನಲ್ಲಿ ಮತ್ತೆ ಬೀದಿ ಬದಿ ವ್ಯಾಪಾರಿಗಳ ಮೇಲೆ ಜೆಸಿಬಿ ಘರ್ಜಿಸಿದೆ. ಮಂಗಳೂರಿನ ನಗರದ ಹಲವೆಡೆ ಮಹಾನಗರಪಾಲಿಕೆಯ ಅಧಿಕಾರಿಗಳು ಗುರುವಾರ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ತೆರವು ಕಾರ್ಯಾಚರಣೆಗೆ ಬಂದ...
ಮಂಗಳೂರು, ಮೇ 22- 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು. ನಗರದ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ...
ಮಂಗಳೂರು ಮೇ 22: ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿಂದ ದಿಗ್ಬಂಧನಕ್ಕೊಳಗಾದ ಘಟನೆ...
ಮಂಗಳೂರು ಮೇ 21: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದೂ ಕೂಡ ಮಳೆ ಅಬ್ಬರ ಮುಂದುವರೆದಿದೆ. ಮಂಗಳವಾರ ದಿನವಿಡೀ ಸುರಿದ ಮಳೆ ಬುಧವಾರವೂ ಮುಂದುವರೆದಿದೆ. ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ ಉಂಟಾಗಿದೆ. ನಗರದಲ್ಲಿ ಮಂಗಳವಾರ ರಾತ್ರಿ...
ಮಂಗಳೂರು ಮೇ 20: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವ ಮಂಗಳೂರಿನಲ್ಲಿ ನಡೆಯಿತು. ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ...
ಮಂಗಳೂರು, ಮೇ 20: ಮೀನಿನ ಸಂತತಿ ಹೆಚ್ಚಿಸುವ ಸಲುವಾಗಿ ಜೂನ್ 1 ರಿಂದ ಜುಲೈ 31 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ರೀತಿ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು...
ಮಂಗಳೂರು, ಮೇ 20: ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಹಲ್ಲೆ ಮಾಡಲಾಗಿತ್ತು. ಇದರ ಬೆನ್ನಲ್ಲೆ ಇಂದು...
ನವದೆಹಲಿ ಮೇ 20: 2009ರ ನಂತರ ಇದೇ ಮೊದಲ ಬಾರಿಗೆ ಮುಂಗಾರು ಮಳೆ ಕೇರಳಕ್ಕೆ ವಾಡಿಕೆಗಿಂತ ಮುಂಚಿತವಾಗಿಯೇ ಪ್ರವೇಶ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. ಈ ಮೊದಲು ಕೇರಳಕ್ಕೆ ಮುಂಗಾರು...
ಮಂಗಳೂರು ಮೇ 20: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36 ) ಎಂದು ಗುರುತಿಸಲಾಗಿದೆ. ಆರೋಪಿ...
ಮಂಗಳೂರು ಮೇ 19: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷಾದ್ ಮೇಲೆ ಮಂಗಳೂರಿನ ಜೈಲಿನಲ್ಲಿ ಸಹ ಖೈದಿಗಳು ಹಲ್ಲೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ ಎಂದು ತಿಳಿದು ಬಂದಿದೆ. ಆರೋಪಿ...