ಮಂಗಳೂರು ಎಪ್ರಿಲ್ 23: ಕೊರೊನಾ ಎರಡನೇ ಅಲೆ ಭೀತಿಗೆ ರಾಜ್ಯ ಸರಕಾರ ಮಾಸ್ಕ್ ಜಾಗೃತಿ ನಡೆಸುತ್ತಿದ್ದರೆ, ಇಲ್ಲೊಬ್ಬಳು ಮಾಸ್ಕ್ ಹಾಕಿಕೊಳ್ಳಿ ಅಂದರೆ ನಾನು ಯಮನ ಹತ್ತಿರ ಹೋಗಿ ಬಂದಿದ್ದೇನೆ ಎಂದು ಅಧಿಕಾರಿಗಳಿಗೆ ಕಥೆ ಹೇಳಿದ್ದಾಳೆ. ಮಂಗಳೂರು...
ಮಂಗಳೂರು/ಉಡುಪಿ ಎಪ್ರಿಲ್ 22: ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೆ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಅಗತ್ಯ ಸೇವೆಗಳ ಅಂಗಡಿಗಳನ್ನು ಬಿಟ್ಟು ಮತ್ತೆಲ್ಲಾ ಅಂಗಡಿಗಳನ್ನು ಬಾಗಿಲು ಹಾಕಿಸುತ್ತಿದ್ದಾರೆ. ಕಂದಾಯ ಇಲಾಖೆ ಡೆಪ್ಯುಟಿ ಕಮೀಷನರ್ ಬಿನೋಯ್...
ಮಂಗಳೂರು, ಎಪ್ರಿಲ್ 22: ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ್ದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 17: ಮಗನ ಪಾರ್ಟಿ ಹುಚ್ಚಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಈಗ ಕೆಲಸ ಕಳೆದು ಸ್ಥಿತಿಗೆ ಬಂದಿದ್ದಾರೆ. ಎಪ್ರಿಲ್ 10 ರಂದು ಹಾಸನದ ಆಲೂರು ತಾಲೂಕು ಕೆಂಚಮ್ಮನ ಹೊಸಕೋಟೆ ಸಮೀಪದ ನಂದಿಪುರ ಎಸ್ಟೇಟ್ ಮೋಟಾರ್ ಸೈಕಲ್...
ಮಂಗಳೂರು ಎಪ್ರಿಲ್ 17: ಮಂಗಳೂರಿನ ಸುರತ್ಕಲ್ ಲೈಟ್ಹೌಸ್ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ನಡೆದ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಒಂಬತ್ತು ಮೀನುಗಾರರ ಮೂವರು ಮೀನುಗಾರರ ಮೃತದೇಹ ಪತ್ತೆಯಾಗಿದ್ದು, ಒಟ್ಟಾರೆ ಈ...
ವಿಟ್ಲ, ಎಪ್ರಿಲ್ 16: ವಿಟ್ಲ ಪೊಲೀಸ್ ಠಾಣೆಯ ಸಾರಡ್ಕ ಚೆಟ್ಪೋಸ್ಟ್ ನಲ್ಲಿ ಅಕ್ರಮವಾಗಿ ರಿಕ್ಷಾ ಮೂಲಕ 30ಕೆಜಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ ಜಾರ್ಜ್...
ಮಂಗಳೂರು ಎಪ್ರಿಲ್ 16: ಆಳಸಮುದ್ರದಲ್ಲಿ ಹಡಗೊಂದಕ್ಕೆ ಡಿಕ್ಕಿಯಾಗಿ ದುರಂತಕ್ಕೀಡಾಗಿದ್ದ ಕೇರಳ ಮೂಲದ ಮೀನುಗಾರಿಕೆ ಬೋಟ್ ನಲ್ಲಿದ್ದ ಮೀನುಗಾರರ ಶೋಧ ಕಾರ್ಯ ಇನ್ನು ಮುಂದುವರೆದಿದೆ. ಕರಾವಳಿ ಕಾವಲು ಪೊಲೀಸ್ ಪಡೆ, ಕಾರವಾರ ನೌಕಾನೆಲೆ ಹಡಗು ಮತ್ತು ಹೆಲಿಕಾಪ್ಟರ್...
ಮಂಗಳೂರು ಎಪ್ರಿಲ್ 14: ನಿಂತಿದ್ದ ಗೂಡ್ಸ್ ರೈಲಿನ ಬೋಗಿ ಮೇಲೆ ಸೆಲ್ಫಿ ತೆಗೆಯಲು ಹೋಗಿ ಕರೆಂಟ್ ಹೊಡೆದು ಬಾಲಕನೊಬ್ಬ ಅರ್ಧ ಸುಟ್ಟು ಹೋದ ಘಟನೆ ಬಜ್ಪೆ ಸಮೀಪದ ಕೆಂಜಾರು ಗೂಡ್ಸ್ ರೈಲ್ವೆ ಜಂಕ್ಷನ್ ನಲ್ಲಿ ನಡೆದಿದ್ದು,...
ವಿಟ್ಲ ಎಪ್ರಿಲ್ 14: ಪಿಕಪ್ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಟ್ಲದ ಸುರಿಬೈಲು ತಿರುವಿನಲ್ಲಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಮೂಲದ ದ್ವಿಚಕ್ರವಾಹನ ಸವಾರ ಸಂತೋಷ್ (35) ಎಂದು ಗುರುತಿಸಲಾಗಿದ್ದು, ಸಹ...
ಮಂಗಳೂರು ಎಪ್ರಿಲ್ 13:ಮಂಗಳೂರು ಸಮೀಪ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಒಂದು ದುರಂತಕ್ಕೀಡಾಗಿದ್ದು, ಮೀನುಗಾರಿಕಾ ಬೋಟ್ ನಲ್ಲಿದ್ದ ಇಬ್ಬರು ಸಾವನಪ್ಪಿದ್ದು, 12 ಮಂದಿ ಕಣ್ಮರೆಯಾಗಿದ್ದಾರೆ. ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಈ ಘಟನೆ...