ಮಂಗಳೂರು ಡಿಸೆಂಬರ್ 20: ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ ಷಿಪ್ ಮಾಡುತ್ತಿದ್ದ ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್ವಾಡ್ (25) ಮೃತ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-73 ಮಂಗಳೂರು-ತುಮಕೂರು ರಸ್ತೆಯ 75 ಕಿ.ಮೀ.ಯಿಂದ (ಚಾರ್ಮಾಡಿ ಗ್ರಾಮ) 86.20 ಕಿ.ಮೀ.ವರೆಗಿನ (ದಕ್ಷಿಣ ಕನ್ನಡ ಜಿಲ್ಲಾ ಗಡಿ) ಚಾರ್ಮಾಟಿ ಘಾಟ್ ರಸ್ತೆಯಲ್ಲಿ ಡಿ.18 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದಿನದ 24...
ಮಂಗಳೂರು ಡಿಸೆಂಬರ್ 18: ಕರಾವಳಿಗೆ ಕೊರೊನಾದ ರೂಪಾಂತರ ತಳಿ ಓಮಿಕ್ರಾನ್ ಎಂಟ್ರಿಯಾಗಿದ್ದು, ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳಲ್ಲಿ ಐದು ಮಂದಿಗೆ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್...
ಕುಂದಾಪುರ, ಡಿಸೆಂಬರ್ 17 : ಕುಂದಾಪುರದ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿಯೊಂದು ಕೋಟ ಮೂರುಕೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ...
ಉತ್ತರಕನ್ನಡ, ಡಿಸೆಂಬರ್ 16: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಕಾಣಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಲ್ಲಿ ಹೊತ್ತಿಕೊಂಡ ಬೆಂಕಿ, ಇಡೀ ಬಸ್ ಗೆ ಆವರಿಸೋ ಮುನ್ನಾ, ಚಾಲಕ ಗಮನಿಸಿದ್ದಾನೆ. ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನು ಕೆಳೆಗೆ...
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಕಳೆದುಕೊಳ್ಳೊದು ! ಜ್ಞಾನೋದಯವಾಗುವುದಕ್ಕೆ ಸಮಯ ಸಂದರ್ಭ ಇರೋದಿಲ್ಲ. ಇವತ್ತು ಗಣೇಶನ ಪಕ್ಕ ಕೂತಿದ್ದೆ. ಕೊನೆಯ ಒಂದು ದಿನ ಇರೋದು ಅವನನ್ನು ವಿಸರ್ಜಿಸೋದಕ್ಕೆ, ಅದಕ್ಕೆ ಆತ್ಮೀಯತೆಯಿಂದ ಕುಶಲೋಪರಿ ನಡೆಸುವಾಗ ತಟ್ಟನೆ ಆಲೋಚನೆಯೊಂದು ತಲೆಯೊಳಗೆ ಮಿನುಗಿತ್ತು. ನಾನು ತುಂಬಾ...
ಉಪ್ಪಿನಂಗಡಿ, ಡಿಸೆಂಬರ್ 15: ಕೊಲೆಯತ್ನ ಆರೋಪದ ಪ್ರಕರಣದಲ್ಲಿ ಬಂಧಿತರಾದವರನ್ನು ಬಿಡುಗಡೆಗೊಳಿಸುವಂತೆ ಪಿ.ಎಫ್. ಐ.ಸಂಘಟನೆಯವರು ಪ್ರತಿಭಟನೆ ನಡೆಸಿದ್ದಲ್ಲದೆ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಇದೇ ವೇಳೆ ಠಾಣೆ ಗೆ...
ಪುತ್ತೂರು, ಡಿಸೆಂಬರ್ 14 : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಲೆಯತ್ನ ಆರೋಪದ...
ಸುಳ್ಯ, ಡಿಸೆಂಬರ್13: ಹೋರಿಯೊಂದು ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು...