ಮಂಗಳೂರು ನವೆಂಬರ್ 14: ಮುಂಗಾರು ಮಳೆಯ ಸೀಸನ್ ಮುಗಿದರೂ ಕೂಡ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ ಮತ್ತೆ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ...
ಪದಕ ಚಿನ್ನ, ಬೆಳ್ಳಿ ,ಕಂಚುಗಳು ಬೇರೆಬೇರೆಯಾಗಿ ಕರಗುತ್ತಿವೆ .ಅಲ್ಲೇ ಮೂಲೆಯಲ್ಲಿ ಕಬ್ಬಿಣವೂ ಕೂಡ ಕಾದು ನೀರಾಗುತ್ತಿದೆ. ಇವೆಲ್ಲವನ್ನು ತಾಳಿಕೊಳ್ಳಲೇ ಬೇಕು. ಬಿಸಿಯನ್ನು ಅರ್ಧದಲ್ಲಿ ನಿಲ್ಲಿಸುವ ಹಾಗಿಲ್ಲ. ಘನವು ದ್ರವವಾಗಲೇ ಬೇಕು ಯಾಕೆಂದರೆ ರೂಪ ಪಡೆದುಕೊಳ್ಳಲು. ಅವುಗಳಿಗೂ...
ಮಂಗಳೂರು ನವೆಂಬರ್ 13: ಮಂಗಳೂರು ಕೋಡಿಕಲ್ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು ಬಂಧಿಸದೇ ಇರುವ ಪೊಲೀಸ್ ಕ್ರಮವನ್ನು ಖಂಡಿಸಿ ಇಂದು ಕೋಡಿಕಲ್ನ ನಾಗಬನದ ಬಳಿ ವಿಎಚ್ ಪಿ ಹಾಗೂ ಸ್ಥಳೀಯ ನಾಗರೀಕರು ಪ್ರತಿಭಟನೆ ನಡೆಸಿದರು. ನಾಳೆ...
ರಾಮನಗರ, ನವೆಂಬರ್ 11: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್,...
ಮಂಗಳೂರು ನವೆಂಬರ್ 10: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆಯಲ್ಲಿ 2ನೇ ಹಂತದ ದುರಸ್ಥಿ ಕಾರ್ಯನಡೆಯುವುದರಿಂದ ನವೆಂಬರ್ 12 ರಿಂದ ನವೆಂಬರ್ 14 ರವರೆಗೆ ಬಾಗಶಃ ಮಂಗಳೂರು ನಗರಕ್ಕೆ ನೀರಿನ ವ್ಯತ್ಯಯವಾಗಲಿದೆ ಎಂದು...
ಮಂಗಳೂರು ನವೆಂಬರ್ 09: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭ ಹಾಜಬ್ಬ ಅವರನ್ನು ಸ್ವಾಗತಿಸಲು ಅಭಿಮಾನಿಗಳು ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು...
ಮಂಗಳೂರು ನವೆಂಬರ್ 09: ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗ ಕಾಮಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು...
ಮಂಗಳೂರು, ನವೆಂಬರ್ 06: ನಾಡಿನ ಪ್ರಸಿದ್ಧ ಐಸ್ಕ್ರೀಂ ಸಂಸ್ಥೆ ಐಡಿಯಲ್ಸ್ನ ಸ್ಥಾಪಕರಾದ ಎಸ್.ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ ನಿಧನರಾದರು. ಕೆಲದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಅವರು ಪತ್ನಿ, ಪುತ್ರ, ಐಡಿಯಲ್ ಐಸ್...
ಸುಳ್ಯ, ನವೆಂಬರ್ 5: ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೇ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುತ್ತಿದ್ದ ಸಂದರ್ಭ ಗೋಡೆ ಮಗುಚಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಅಬ್ದುಲ್ ಖಾದರ್ (48) ಎಂದು ಗುರುತಿಸಲಾಗಿದೆ....
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...