ಮಂಗಳೂರು ಫೆಬ್ರವರಿ 9: ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾದ ವಿರುದ್ದ ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ದ ಈಗ ಬಿಲ್ಲವ ಸಮುದಾಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ...
ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ. ಸೋಮವಾರ...
ಮಂಗಳೂರು ಪೆಬ್ರವರಿ 7 : ಮಂಗಳೂರು ನಗರದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ರಾತ್ರಿ ಸುಮಾರು 9.45 ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ನಗರದ ಲಾಲ್ ಭಾಗ್ ಬಳಿ ಬೈಕಿನಲ್ಲಿ ತೆರಳುತ್ತಿದ್ದ...
ಮಂಗಳೂರು ಫೆಬ್ರವರಿ 6: ಕಾರ್ಯಕ್ರಮವೊಂದರಲ್ಲಿ ಮಾಜಿ ಕೇಂದ್ರ ಸಚಿವ ಕಾಂಗ್ರೇಸ್ ನ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅವರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ದ ಕಾನೂನು ಕ್ರಮಕ್ಕೆ ಮೂಡುಬಿದಿರೆ...
ಮಂಗಳೂರು ಫೆಬ್ರವರಿ 5: ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶಿರಾಡಿ ಘಾಟ್ನ ಕೆಂಪುಹೊಳೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನಲೆ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದ್ದು, ಈ ಹಿನ್ನಲೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ಫೆಬ್ರವರಿ 5: ಶಾಲೆಯ ಹಳೆ ವಿಧ್ಯಾರ್ಥಿಯೊಬ್ಬ ಅದೇ ಶಾಲೆಯ ಮುಂಭಾಗದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ನಡೆದಿದೆ. ಮೃತ ಯುವಕನನ್ನು...
ಮಂಗಳೂರು:ಮಂಗಳೂರು ಗ್ರಾಮಾಂತರ ಪ್ರದೇಶಗಳಿಂದ ಮಂಗಳೂರು ನಗರ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ, ರೋಗಿಗಳನ್ನು ಹಾಗೂ ವಯೋವೃದ್ಧರನ್ನು ವೈದ್ಯಕೀಯ ತಪಾಸಣೆಗಾಗಿ ಕರೆದುಕೊಂಡು ಬಂದು ಹೋಗುವಾಗ ಮತ್ತು ನಗರದೊಳಗೆ ಪ್ರಯಾಣಿಕರನ್ನು ಅವರು ಹೇಳಿರುವ ಸ್ಥಳಗಳಿಗೆ ತಲುಪಿಸುವಂತಹ ಆಟೋರಿಕ್ಷಾಗಳನ್ನು ಸುಲಭವಾಗಿ ಗುರುತಿಸುವ...
ಮಂಗಳೂರು ಫೆಬ್ರವರಿ 4 : ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಈಗ ವಿಶ್ವಹಿಂದೂ ಪರಿಷತ್ ತಿರುಗಿ ಬಿದ್ದಿದ್ದು, ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಖಾಸಾಗಿ ಹಿಂದೂ ದೇವಾಲಯಗಳ ಸರಕಾರಿಕರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ...
ಮಂಗಳೂರು ಫೆಬ್ರವರಿ 4: ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆಗೆ ನಡೆದಿದೆ. ಮೃತ ಮಹಿಳೆಯನ್ನು ಬೋಂದೆಲ್ ನ ನಿವಾಸಿ...
ಬಂಟ್ವಾಳ ಫೆಬ್ರವರಿ 2: ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಎಲ್ಪಿಜಿ ಟ್ಯಾಂಕರ್ ಒಂದು ಬಂಟ್ವಾಳ ತಾಲೂಕಿನ ಸೂರಿಕುಮೇರ್ ಮಸೀದಿಯ ಮುಂದೆ ಪಲ್ಟಿಯಾಗಿದ್ದು ಅದೃಷ್ಟವಶಾತ್ ಈವರೆಗೆ ಟ್ಯಾಂಕರ್ನಲ್ಲಿ ಎಲ್ಪಿಜಿ ಅನಿಲ ಸೋರಿಕೆಯಾಗಿಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆಯೇ...