ಅವನ ಪ್ರಶ್ನೆ ದಿನವೊಂದು ಬರಬೇಕು. ಸೂರ್ಯನ ಬೆಳಕು, ಬೀಸುವ ಗಾಳಿ, ನೆಲದ ಕಂಪು, ಹಸಿರಿನ ಇಂಪು, ಎಲ್ಲವೂ ಎಂದಿನಂತೆ ಇರಬೇಕು. ಕಾಲದ ಗತಿಯೂ ಹೀಗೆ ಇರಬೇಕು. ಪ್ರಾಣಿ-ಪಕ್ಷಿಗಳು ಭಯವಿಲ್ಲದೆ ಬದುಕುತ್ತಿರಬೇಕು. ಇವೆಲ್ಲವೂ ಸಹಜವಾಗಿರುವ ದಿನವೊಂದು ಬರಬೇಕು....
ಮಂಗಳೂರು ಸೆಪ್ಟೆಂಬರ್ 27: ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆ , ಭೂ ತಿದ್ದುಪಡಿ, ವಿಧ್ಯುತ್ ತಿದ್ದುಪಡಿ, ಕಾರ್ಮಿಕ ತಿದ್ದುಪಡಿ ಮಸೂದೆಗಳ ಜಾರಿ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್...
ಮಂಗಳೂರು ಸೆಪ್ಟೆಂಬರ್ 27: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡ ಮಾರುತದಿಂದಾಗಿ ಕರಾವಳಿಯ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆ ಮುಂದುವರೆದಿದ್ದು, ಅಕ್ಟೋಬರ್ 1 ರವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ...
ರುಚಿ ಕಾಲೇಜಿಗೆ ತಲುಪಲು ಬಸ್ಸಿನ ವ್ಯವಸ್ಥೆ ಇಲ್ಲ. ನಡೆದೇ ಹೊರಟಿದ್ದೆ. ಉಡುಪಿ ದ್ವಾರಕ್ಕೆ ತಲುಪಲು100 ಮೀಟರ್ ಇದೆ ಅನ್ನೋ ಮೊದಲೇ ದಾರಿಬದಿ ಅವನೊಬ್ಬ ಒಂದಷ್ಟು ಜನರಿಗೆ ಬೊಧಿಸುತ್ತಿದ್ದ. ಜನ ಸೇರಿತ್ತು. ಅವನ ಮಾತು ಕೇಳಿಯೋ ಅಥವಾ...
ಮಂಗಳೂರು ಸೆಪ್ಟೆಂಬರ್ 25: ಮಂಗಳೂರು ನಗರದ ಜನರಿಗೆ ಕಲುಷಿತ ನೀರು ಕುಡಿಸುತ್ತಿರುವ ಮಂಗಳೂರು ಮಹಾನಗರಪಾಲಿಕೆ ವಿರುದ್ದ ಕ್ರಮ ಜರುಗಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಮಂಗಳೂರಿನಲ್ಲಿ ಹರಿಯುವ ಫಲ್ಗುಣಿ...
ಸುಬ್ರಹ್ಮಣ್ಯ ಸೆಪ್ಟೆಂಬರ್ 22: ಅಕ್ರಮ ದನ ಸಾಗಾಟ ಸಂದರ್ಭ ವಾಹನ ಬಿದ್ದಿರುವ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಹೋರಿಯೊಂದು ಕುಕ್ಕೆ ಸುಬ್ರಹ್ಮಣ್ಯದ ಶೇಷಕುಟೀರ ವಸತಿ ಗೃಹದ ಮುಂದೆ ರಸ್ತೆಯಲ್ಲಿ ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಎಸ್ಐ ಜಂಬೂರಾಜ್ ಮಹಾಜನ್...
ಮಂಗಳೂರು ಸೆ.18:- ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿಬರ್ಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ...
ಅನಾರೋಗ್ಯಕ್ಕೆ ಮದ್ದೆಲ್ಲಿ ರಸ್ತೆ ನೇರವಾಗಿದೆ ಕೊನೆ ಕಾಣುತ್ತಿಲ್ಲ .ಆ ಕೊನೆಯನ್ನು ಬೇಗ ತಲುಪಬೇಕು ಅನ್ನುವ ಕಾರಣಕ್ಕೆ ಇಲ್ಲಿ ಗಾಡಿಯ ವೇಗ ಹೆಚ್ಚುತ್ತದೆ. ಚಕ್ರಗಳ ತಿರುಗುತ್ತಾ ನೆಲವನ್ನು ಬಿಟ್ಟು ಮೇಲೇರುತ್ತವೆ. ಕ್ಷಣದ ಆಯ ತಪ್ಪುವಿಕೆ ,ಮುಖಾಮುಖಿ ಘರ್ಷಣೆ,...
ವಿಟ್ಲ ಸೆಪ್ಟೆಂಬರ್ 15: ಕೃಷಿ ಅಧ್ಯನಕ್ಕಾಗಿ ಫಾರ್ಮ್ ಹೌಸ್ ಗೆ ಬಂದಿದ್ದ ಯುವತಿಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ನೀರಿನ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್...
ಮಂಗಳೂರು ಸೆಪ್ಟೆಂಬರ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಶಾಲೆ ಪುನರಾರಂಭಿಸಿಲು ದಕ್ಷಿಣಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತಂತೆ ದ.ಕ. ಜಿಲ್ಲಾಧಿಕಾರಿಗಳು ಸಭೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹಾಗೂ ಕೋವಿಡ್ ನಿಯಮ...