ಮಂಗಳೂರು ಡಿಸೆಂಬರ್ 31: ಕೊರೊನಾ ಸೊಂಕು ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದಾದ್ಯಂತ ಇಂದು ಸಂಜೆ 6 ರಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ...
ಬೆಳ್ತಂಗಡಿ ಡಿಸೆಂಬರ್ 30: ಗೆಲುವಿನ ಸಂಭ್ರಮಾಚರಣೆಯ ಸಂದರ್ಭ ವೈರಿ ದೇಶ ಪಾಕಿಸ್ತಾಮದ ಪರ ಘೋಷಣೆ ಕೂಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮತ ಎಣಿಕೆ ಕೇಂದ್ರದಲ್ಲಿ ನಡೆಸಿದೆ. ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿ ಬೆಳ್ತಂಗಡಿ...
ಮಂಗಳೂರು ಡಿಸೆಂಬರ್ 30 : ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದಕ್ಕೆ ಕಟ್ಟಡ ಮಾಲೀಕರು ಬೈಕ್ ಸವಾರನಿಗೆ ದೋಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ನಡೆದಿದೆ. ಇದೀಗ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಂಗಳೂರು ಡಿಸೆಂಬರ್ 30: ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮತ ಏಣಿಕೆ ಆರಂಭವಾಗಿದೆ....
ಮಂಗಳೂರು ಡಿಸೆಂಬರ್ 29 – ಕೇರಳದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆ ಹಿನ್ನಲೆ ಜಿಲ್ಲೆಯಾದ್ಯಂತ ಇರುವ ನರ್ಸಿಂಗ್ ಕಾಲೇಜು, ಇತರ ಅರೆ ವೈದ್ಯಕೀಯ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. ಜನವರಿ 1...
ಮಂಗಳೂರು ಡಿಸೆಂಬರ್ 28: ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನವೊಂದು ಸುಮಾರು 15 ಅಡಿ ಆಳದಲ್ಲಿರುವ ಮನೆ ಮೇಲೆ ಬಿದ್ದು ಮನೆಯೊಳಗಿದ್ದ ಮೂವರು ಗಾಯಗೊಂಡಿರುವ ಘಟನೆ ಮರೋಳಿಯಲ್ಲಿ ನಡೆದಿದೆ. ಮರೋಳಿಯಲ್ಲಿರುವ ಭಾರತ್ ಪ್ರಿಂಟರ್ ಬಳಿಯ...
ಉಡುಪಿ ಡಿಸೆಂಬರ್ 27: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಪಂಚಾಯತ್ ಚುನಾವಣೆ ನಡೆಯುತ್ತಿದ್ದು ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆಯ ಮತದಾರ ಆರಂಭವಾಗಿದೆ. ಕಾಪು, ಕುಂದಾಪುರ, ಕಾರ್ಕಳದ ತಾಲೂಕುಗಳಲ್ಲಿ ಇಂದು ಗ್ರಾ.ಪಂ ಚುನಾವಣೆ...
ಮಂಗಳೂರು, ಡಿಸೆಂಬರ್ 27 : ದಿನೇ ದಿನೇ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದೆ ಅಲ್ಲೋ ಇಲ್ಲೋ ನಡೆಯುತ್ತಿದ್ದ ಸೈಬರ್ ಕ್ರೈಮ್ ಪ್ರಕರಣ ಇಂದು ನಮ್ಮ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ನಗರದಲ್ಲಿ ಈಗಾಗಲೇ ಗಮನಕ್ಕೆ ಬಾರದೆ ಹಣ ಕಳೆದುಕೊಂಡವರ...
ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...
ಮಂಗಳೂರು ಡಿಸೆಂಬರ್ 26: ಸಿಎಫ್ಐ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಇಂದು ದಕ್ಷಿಣಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಹಾಕಿ...