ಮಂಗಳೂರು ಜುಲೈ 24: ಅನಾರೋಗ್ಯದಿಂದ ಸಾವನ್ನಪ್ಪಿದ ಪೋಲೀಸ್ ಶ್ವಾನವೊಂದಕ್ಕೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ಕ್ರಿಯೆ ನಡೆಸಲಾಗಿದೆ. ಮಂಗಳೂರು ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಅಪರಾಧ ಪತ್ತೆಯಲ್ಲಿ ತನ್ನನ್ನು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ...
ಚಿಕ್ಕಮಗಳೂರು ಜುಲೈ 23: ಮುಂಗಾರು ಮಳೆ ಅಬ್ಬರ ಭಾರಿ ಹಾನಿಯನ್ನುಂಟು ಮಾಡಿದ್ದು, ಶಿರಾಢಿ ಘಾಟ್ ರಸ್ತೆ ಬಂದ್ ನಡುವೆಯೇ ಇದೀಗ ಚಾರ್ಮಾಡಿ ಘಾಟ್ ನಲ್ಲೂ ಇಂದಿನಿಂದ ಮುಂದಿನ ಆದೇಶದವರೆಗೆ ಸಂಜೆ 7 ರಿಂದ ಬೆಳಿಗ್ಗೆ 6...
ಪಣಜಿ ಜುಲೈ 23: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಅಪಾರ ಹಾನಿ ಮಾಡಿದ್ದು, ಸೌತ್ ವೆಸ್ಟರ್ನ್ ರೈಲ್ವೆಯ ದುಧ್ಸಾಗರ್ ಮತ್ತು ಸೋನಾಲಿಮ್ ನಡುವೆ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಎರಡು ಭೂಕುಸಿತ ಸಂಭವಿಸಿದೆ. ಗೋವಾ...
ಮಂಗಳೂರು ಜುಲೈ 22: ಖಾಸಗಿ ಸಿಟಿಬಸ್ ಚಲಾಯಿಸುತ್ತಿರುವ ಸಂದರ್ಭ ಬಸ್ಸಿನ ಚಾಲಕ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್...
ಮಂಗಳೂರು, ಜುಲೈ 20: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊರ್ವರ ಶವ ಸಸಿಹಿತ್ಲು ಮುಂಡ ಬೀಚ್ ಬಳಿ ಪತ್ತೆಯಾಗಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ...
ಮಂಗಳೂರು: ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀ ಗಳ ಪೂರ್ವಾಶ್ರಮದ ಹೆಸರು ರಾಘವೇಂದ್ರ. 1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ...
ಮಂಗಳೂರು ಜುಲೈ 19: ರಕ್ತದೊತ್ತಡ ಕಾಯಿಲೆಯಿಂದ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗಾಂಗ ದಾನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದ ಕಿನ್ನಿಗೋಳಿಯ ಲಿಂಡಾ ಶಾರೆನ್ ಡಿಸೋಜಾ ಅವರು...
ಮಂಗಳೂರು ಜುಲೈ 18: ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ....
ಮಂಗಳೂರು, ಜುಲೈ 18: ಮಂಗಳೂರು ಹೊರವಲಯ ಕುಲಶೇಖರ ಸುರಂಗ ಮಾರ್ಗದ ಬಳಿ ರೈಲ್ವೆ ಹಳಿ ಮೇಲೆ ಕುಸಿದಿದ್ದ ತಡೆಗೊಡೆ ಸಹಿತ ಮಣ್ಣನ್ನು ತೆಗೆಯಲಾಗಿದ್ದು, ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರವನ್ನು ಬೆಳಿಗ್ಗೆಯಿಂದ ಪುನರಾರಂಭಿಸಲಾಗಿದೆ. ಕರಾವಳಿಯಲ್ಲಿ...
ಮಂಗಳೂರು ಜುಲೈ 17: ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂದರಿನ ನಲಪಾಡ್ ಕುನಿಲ್ ಟಾವರ್ಸ್ಗೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ನ ತಡೆಗೋಡೆ ಕುಸಿದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸುಮಾರು ಒಂದೂವರೆ ಅಡಿ...