ಮಂಗಳೂರು ಎಪ್ರಿಲ್ 13: ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು...
ಮಂಗಳೂರು ಎಪ್ರಿಲ್ 11: ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟದಲ್ಲಿ ನಡೆದಿದೆ. ಮೃತರನ್ನು ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ...
ಮಂಗಳೂರು ಎಪ್ರಿಲ್ 11: ಮಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭಾರಿ ಗಾಳಿ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಮಳೆ ಸುರಿದಿದ್ದು, ಮಳೆ ಅಬ್ಬರಕ್ಕೆ ಲೆಡಿಹಿಲ್ ಬಳಿ ಅಟೋರಿಕ್ಷಾ ಒಂದರ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಮಂಗಳೂರಿನಲ್ಲಿ...
ಸುಬ್ರಹ್ಮಣ್ಯ, ಏಪ್ರಿಲ್ 11: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಈ ವಿಷಯವನ್ನು...
ಮಂಗಳೂರು ಎಪ್ರಿಲ್ 10: ಮಂಗಳೂರಿನಿಂದ ಸುಬ್ರಹ್ಮಣ್ಯ ಪುನರಾರಂಭವಾಗಲಿರುವ ಪ್ಯಾಸೆಂಜರ್ ರೈಲು ಸೇವೆಗೆ ಎಪ್ರಿಲ್ 12 ರಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ಮಂಗಳೂರು ಎಪ್ರಿಲ್ 10: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಡಿವೈಡರ್ ಏರಿದ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ...
ಮಂಗಳೂರು ಎಪ್ರಿಲ್ 09: ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತು ಕೊಟ್ಟಿದ್ದಾನೆ. ರಾಜ್ಯದಲ್ಲಿದ್ದಿದ್ದರೆ ಆ ದೇಶದ್ರೋಹಿನ ಗುಂಡಿಕ್ಕಿ ಕೊಲ್ಲುವಂತ ಕೆಲಸ ಸರಕಾರ ಮಾಡುತ್ತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ, ಮಂಗಳೂರಿನಲ್ಲಿ...
ಮಂಗಳೂರು, ಏಪ್ರಿಲ್ 8: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ...
ಮಂಗಳೂರು ಎಪ್ರಿಲ್ 08: ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿಧ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ...
ಮಂಗಳೂರು ಎಪ್ರಿಲ್ 07: ಕಾಂತಾರ ನಟ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ನೇಮಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ಭಾಗಿ...