ಮಂಗಳೂರು ಜುಲೈ 17: ಮಂಗಳೂರಿನ ಕುಲಶೇಖರ್–ಪಡೀಲ್ ನಿಲ್ದಾಣಗಳ ಮಧ್ಯೆ ಭೂ ಕುಸಿತದಿಂದಾಗಿ ರೈಲ್ವೆ ಹಳಿಗಳ ಮೇಲೆ ಬಿದ್ದಿ ತಡೆಗೊಡೆ ಸಹಿತ ಭಾರಿ ಪ್ರಮಾಣದ ಮಣ್ಣನ್ನು ತೆಗೆಯುವ ಕಾರ್ಯ ಮುಂದುವರೆದಿದ್ದು, ಮಂಗಳೂರನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಣ್ಣು...
ಮಂಗಳೂರು ಜುಲೈ 15: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 34.46 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ...
ಮಂಗಳೂರು ಜುಲೈ 15: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ...
ಮಂಗಳೂರು ಜುಲೈ 13:ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವಂತೆ ಮಾಡಿದೆ. ಇಡೀ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ನೆಪದಲ್ಲಿ ಬಹುತೇಕ ಚರಂಡಿಗಳು ಕಾಮಗಾರಿ...
ಮಂಗಳೂರು ಜುಲೈ 13: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕಲೆವೇ ಗಂಟೆಗಳಲ್ಲಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪಕ್ಕದ ಮನೆಯಾತನೇ ಕಳ್ಳತನದ ಆರೋಪಿಯಾಗಿದ್ದಾನೆ. ಆರೋಪಿ ಕಳ್ಳತನವಾದ ಮನೆಯ ನೆರೆಮನೆಯ ನಿವಾಸಿ ಎಂದು ತಿಳಿದು...
ಬಂಟ್ವಾಳ ಜುಲೈ 10: ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ – ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಶುಕ್ರವಾರ ತಡರಾತ್ರಿ ಘಟನೆ...
ಮಂಗಳೂರು ಜುಲೈ 5: ಶ್ರೀಲಂಕಾದ ಕರಾವಳಿ ಭಾಗದ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ತೀವ್ರಗೊಂಡ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ....
ಮಂಗಳೂರು/ಉಡುಪಿ ಜುಲೈ 05: ರಾಜ್ಯ ಸರಕಾರ ಅನ್ಲಾಕ್ 3.0 ದಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿರುವ ಹಿನ್ನಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತರ ದಂಡೆ ಆಗಮಿಸುತ್ತಿದೆ. ಪ್ರಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ...
ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38)...
ಮಂಗಳೂರು ಜುಲೈ 01: ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ...