ಮಂಗಳೂರು, ಡಿಸೆಂಬರ್ 16 : ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಅಡ್ಡೂರಿನಲ್ಲಿ ನಡೆದಿದೆ. ತಲವಾರು ದಾಳಿಗೆ ಒಳಗಾದ ಯುವಕನನ್ನು ಅಡ್ಡೂರು ನಿವಾಸಿ ಮಹಮ್ಮದ್ ತಾಜುದ್ದೀನ್ ಎಂದು ಗುರುತಿಸಲಾಗಿದೆ....
ಮಂಗಳೂರು ಡಿಸೆಂಬರ್ 16: ಮಂಗಳೂರು ನಗರದಲ್ಲಿ ಕಾಣಿಸಿಕೊಂಡಿದ್ದ ಉಗ್ರ ಸಂಘಟನೆ ಪರ ಗೋಡೆ ಬರಹದ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣ ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ನವೆಂಬರ್ 27...
ಮಂಗಳೂರು, ಡಿಸೆಂಬರ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಒಟ್ಟು 3854 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57...
ಪುತ್ತೂರು ಡಿಸೆಂಬರ್ 15: ಸಾಫ್ಟ್ ಡ್ರಿಂಕ್ಸ್ ಸಾಗಾಟದ ಮಿನಿ ಲಾರಿ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಬೊಬ್ಬೆಕೇರಿ ಎಂಬಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಸಾಫ್ಟ್ ಡ್ರಿಂಕ್ಸ್ ತುಂಬಿಕೊಂಡ ಮಿನಿ ಲಾರಿಯ ಅತಿಯಾದ...
ಮಂಗಳೂರು: ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್ ಸಮೀಪ ನಡೆದಿದೆ. ಮೃತರನ್ನು ವಿನೋದ್ ಸಾಲಿಯಾನ್ (40) ರಚನಾ ಸಾಲಿಯನ್ (38) ಮತ್ತು...
ಸುಳ್ಯ ಡಿಸೆಂಬರ್ 14 : ಪುಷ್ಪಗಿರಿ ತಪ್ಪಲು ಪ್ರದೇಶದಲ್ಲಿ ಭಾನುವಾರ ರಾತ್ರಿ ಭೀಕರ ಸದ್ದು ಕೇಳಿ ಬಂದಿದ್ದು, ಈ ಶಬ್ದಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಪ್ಪಲು ಪ್ರದೇಶದ ಜನರು ಅನುಭವ ಹಂಚಿಕೊಂಡಿದ್ದಾರೆ. ಡಿಸೆಂಬರ್ 13...
ಉಡುಪಿ ಡಿಸೆಂಬರ್ 14: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ನೌಕರರ ಪ್ರತಿಭಟನೆಗ ಬೆಂಬಲ ವ್ಯಕ್ತವಾಗಿದ್ದು, ಕೆಎಸ್ಆರ್ ಟಿಸಿ ಬಸ್ ಸಂಚಾರ ಬಹುತೇಕ ಸ್ತಬ್ದವಾಗಿದೆ. ಕೆಎಸ್ ಆರ್ ಟಿಸಿ ನೌಕರರನ್ನು...
ಮಂಗಳೂರು ಡಿಸೆಂಬರ್ 14: ಮಂಗಳೂರಿನಿಂದ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಇದೇ ಮೊದಲ ಬಾರಿಗೆ ಇಂದು ಸರಕು ತುಂಬಿರುವ ಹಡಗು ಪ್ರಯಾಣ ಬೆಳಸಲಿದೆ. ಮಂಗಳೂರಿನ ಹಳೇ ಬಂದರು ದಕ್ಕೆಯಲ್ಲಿ ನೌಕೆಗೆ ನಿನ್ನೆ ಸರಕು ಹೇರುವ ಕಾರ್ಯ...
ಉಡುಪಿ ಡಿಸೆಂಬರ್ 13: ರಾಜ್ಯದಲ್ಲಿ ನಡೆಯುತ್ತಿರುವ ಕೆಎಸ್ ಆರ್ ಟಿಸಿ ನೌಕರರ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದ್ದು, ಇದೀಗ ಕರಾವಳಿಗೂ ಪ್ರತಿಭಟನೆಯ ಬಿಸಿ ತಟ್ಟಲಾರಂಭಿಸಿದೆ. ಉಡುಪಿಯಲ್ಲಿ ಕೆಎಸ್ ಆರ್ ಟಿಸಿ ಮೆಕ್ಯಾನಿಕ್ ಒಬ್ಬರು...
ಮಂಗಳೂರು ಡಿಸೆಂಬರ್ 13: ಮಂಗಳೂರಿನ ಹೃದಯಭಾಗದಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನು ಎನ್ ಐಎ ಗೆ ವಹಿಸಲು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತಂತೆ ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ...