ಮಂಗಳೂರು : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಗಾಂಜಾ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ ಸುಮಾರು 24 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕೇರಳದ ಕಾಸರಗೋಡು ನಿವಾಸಿಗಳಾದ...
ಮಂಗಳೂರು ನವೆಂಬರ್ 27 : ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬಗಳ ತೆರವು ಹಾಗೂ ಲೋಡಿಂಗ್ ಅನ್ನು ಮಾನವ ಶ್ರಮದಿಂದಲೇ ನಿರ್ವಹಿಸಬೇಕು, ಯಂತ್ರೋಪಕರಣ ಬಳಸಿದರೆ ಅಂತಹವರ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು...
ಮಂಗಳೂರು ನವೆಂಬರ್ 27: ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆಯ ಸಮೀಪದ ಗೋಡೆಯೊಂದರಲ್ಲಿ ಲಷ್ಕರ್ ತೋಯ್ಬಾ, ತಾಲಿಬಾನ್ ಪರ ಘೋಷಣೆಗಳು ಪ್ರತ್ಯಕ್ಷಗೊಂಡಿರುವುದು ಆತಂಕಕಾರಿ ವಿದ್ಯಮಾನ, ಇದು ನಗರದ ನಾಗರಿಕರಲ್ಲಿ ಆತಂಕ ಹಾಗೂ ಊಹಾಪೋಹಗಳಿಗೆ ಕಾರಣವಾಗಿದೆ. ಸಮಾಜದ ನೆಮ್ಮದಿಗೆ...
ಪುತ್ತೂರು ನವೆಂಬರ್ 27: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ಆಸೆ ತೋರಿಸಿ ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಪುತ್ತೂರು ನಗರಠಾಣೆಯಲ್ಲಿ ದಾಖಲಾಗಿದೆ. ಮಂಗಳೂರು ಮೂಲದ ಯುವತಿಯರಿಬ್ಬರು ತಮ್ಮ ಗೆಳತಿಯನ್ನು ನಂಬಿ ವ್ಯಕ್ತಿಯೊಬ್ಬರಿಗೆ ಹಣ...
ಮಂಗಳೂರು ನವೆಂಬರ್ 27: ಮಂಗಳೂರಿನ ಸರ್ಕೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕಂಪೌಂಡ್ ಮೇಲೆ ತಾಲಿಬಾನ್ ಪರ ಗೋಡೆ ಬರಹ ಹಿನ್ನಲೆ ಆರೋಪಿಗಳ ಪತ್ತೆಗೆ ಕದ್ರಿ ಪೋಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನ...
ಮಂಗಳೂರು : ಮಂಗಳೂರಿನ ಬಿಜೈ ರಸ್ತೆಯ ಗೋಡೆಯೊಂದರಲ್ಲಿ ಉಗ್ರರ ಪರ ಲಷ್ಕರ್ ಜಿಂದಾಬಾದ್ ಎಂದು ಬರೆದ ಘಟನೆ ನಡೆದಿದೆ. ಮಂಗಳೂರಿನ ನಗರದ ಬಿಜೈ ಸಮೀಪದ ರಸ್ತೆಯ ಗೊಡೆಯೊಂದರಲ್ಲಿ ಬರೆಯಲಾಗಿರುವ ಬರಹದಲ್ಲಿ ನಮ್ಮನ್ನ ವಿದ್ವಂಸಕ ಕೃತ್ಯ ನಡೆಸಲು...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಮಹಿಳೆಯೊಬ್ಬಳು ಇದೀಗ ನೆಲೆ ಇಲ್ಲದೆ ಬೀದಿಗೆ ಬಿದ್ದಿದ್ದು, ಪತಿಯನ್ನು ಹುಡುಕಿಕೊಡುವಂತೆ ಮಾಧ್ಯಮದ ಮುಂದೆ ತಮ್ಮಅಳಲನ್ನು ತೋಡಿಕೊಂಡಿದ್ದಾರೆ. ಕೇರಳದ ಕಣ್ಣೂರು ಗ್ರಾಮದ ಪ್ರಸಿದ್ಧ ಕುಟುಂಬದ ವಿವಾಹಿತ...
ಮಂಗಳೂರು : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ....
ಮಂಗಳೂರು ನವೆಂಬರ್ 26: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸರಣಿ ಕೊಲೆ ಹಾಗೂ ಹಲ್ಲೆಗಳಿಂದ ಜಿಲ್ಲೆ ಸುದ್ದಿಯಾಗುತ್ತಿದೆ. ಈ ನಡುವೆ ಮಂಗಳೂರು ನಗರದಲ್ಲಿ ನೆತ್ತರು ಹರಿದಿದೆ. ನಗರದ ಬೊಕ್ಕಪಟ್ಟಣ್ಣದ ಕರ್ನಲ್ ಗಾರ್ಡನ್ ಬಳಿ ರೌಡಿಶೀಟರ್...
ಮಂಗಳೂರು ನವೆಂಬರ್ 25: ನಕಲಿ ಸಾಮಾಜಿಕ ಜಾಲತಾಣದ ಅಕೌಂಟ್ ಕ್ರಿಯೆಟ್ ಮಾಡಿ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿ ಹಣ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಂಗಳೂರು...