ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ...
ಮಂಗಳೂರು: ಬೆಂಗಳೂರಿನಿಂದ ಯುಎಇಗೆ ತೆರಳುತ್ತಿರುವ ಸಂದರ್ಭ ಬಿ.ಆರ್ ಶೆಟ್ಟಿ ಅವರಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನೀಡಲಿಲ್ಲ ಎಂದ ಸುದ್ದಿಯನ್ನು ಬಿ.ಆರ್ ಶೆಟ್ಟಿ ಅಲ್ಲಗಳೆದಿದ್ದಾರೆ. ನನ್ನ ಪತ್ನಿ ಯುಎಇಗೆ ತೆರಳುತ್ತಿದ್ದು , ಅವಳನ್ನು ಬಿಡಲು ವಿಮಾನ ನಿಲ್ದಾಣಕ್ಕೆ...
ಬೆಂಗಳೂರು ನವೆಂಬರ್ 17: ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಮತ್ತೆ ಅಚ್ಚರಿಯ ಹೆಸರನ್ನು ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮತ್ತೊಮ್ಮೆ ಶಾಕ್ ನೀಡಿದೆ. ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಸಾಮಾನ್ಯ ಕಾರ್ಯಕರ್ತರಾಗಿರುವ ಡಾ.ಕೆ.ನಾರಾಯಣ್...
ಮಂಗಳೂರು ನವೆಂಬರ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು ಎಂದು ದಕ್ಷಿಣ...
ಮಂಗಳೂರು ನವೆಂಬರ್ 17: ನಗರದ ಪಡೀಲ್ ಅಂಡರ್ ಪಾಸ್ ನಲ್ಲಿ ಎಂಆರ್ಪಿಎಲ್ ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊತ್ತು ಸಾಗುತ್ತಿದ್ದ ಬೃಹತ್ ಗಾತ್ರದ ಎರಡು ಲಾರಿಗಳು ಸಂಚರಿಸಲಾಗದೆ ಅರ್ಧದಲ್ಲೇ ಬಾಕಿಯಾದ ಘಟನೆ ನಡೆದಿದ್ದು, ಇದರಿಂದಾಗಿ ಈ ಪ್ರದೇಶದಲ್ಲಿ...
ಮಂಗಳೂರು ನವೆಂಬರ್ 16: ಕರಾವಳಿ ಜನತೆಯ ಆರಾಧ್ಯ ದೈವ ಕೊರಗಜ್ಜನ ಬಗ್ಗೆ ಸಣ್ಣ ಬಾಲಕನೊಬ್ಬ ಹಾಡಿರುವ ಹಾಡು ಈಗ ಕರಾವಳಿಯಲ್ಲಿ ಟ್ರೆಂಡ್ ಆಗಿದೆ. ವಿಶ್ವದಾದ್ಯಂತ ಇರುವ ಕರಾವಳಿಗಳ ಮನಸೂರೆಗೊಳಿಸಿದ ಈ ಪುಟಾಣಿ ಬಾಲಕ ಕಾರ್ತಿಕ್ ನ...
ಮಂಗಳೂರು, ನವೆಂಬರ್ 16: ನ.17 ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಡಳಿತ ಹೇಳಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ...
ಮಂಗಳೂರು, ನವೆಂಬರ್ 14: ಮಾಜಿ ಸಚಿವ ರಮಾನಾಥ ರೈ ಅವರ ಆಪ್ತರಿಂದ ನನ್ನ ಪತ್ನಿಯನ್ನು ರೇಪ್ ಮಾಡಿ ಕೊಲ್ಲುವ ಬಗ್ಗೆ ಬೆದರಿಕೆ ಪತ್ರಗಳು ಬರುತ್ತಿವೆ ಎಂದು ಕಿಯೋನಿಕ್ಸ್ ಅಧ್ಯಕ್ಷ, ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ...
ಮಂಗಳೂರು, ನವೆಂಬರ್ 14 :ಮುರಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು, ಅದೇ ಪರವಾನಗಿ ಉಪಯೋಗಿಸಿ ರೆಡ್ ಬಾಕ್ಸೈಟ್ ಸಾಗಾಟ ಮಾಡುವ ಮೂಲಕ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ...
ಮಂಗಳೂರು ನವೆಂಬರ್ 14 :- ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನವೆಂಬರ್ 17 ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು. ದ.ಕ ಜಿಲ್ಲಾಧಿಕಾರಿಗಳ ಕಛೇರಿ...