ಮಂಗಳೂರು ಅಕ್ಟೋಬರ್ 1: ಮಂಗಳೂರು ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಘಟ್ಟ ತಲುಪಿದ್ದು, ಇಂದು ಮತ್ತೊಬ್ಬ ಕೊರಿಯೋಗ್ರಾಫರ್ ಬಂಧನದೊಂದಿಗೆ ಮತ್ತೆ ಸಿನೆಮಾ ಮಂದಿಯ ಡ್ರಗ್ಸ್ ಲಿಂಕ್ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಇಂದು...
ಬೆಳ್ತಂಗಡಿ ಅಕ್ಟೋಬರ್ 1 : ಕಷ್ಟವಿಲ್ಲದ ಜನ, ಮನೆ ಇರೋದು ಕಡಿಮೆಯೇ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬಡ ಕುಟುಂಬಕ್ಕೆ ಕಷ್ಟಗಳ ಸರಮಾಲೆಯೇ ಸುತ್ತಿಕೊಂಡಿದೆ. ತುಂಬು ಕುಟುಂಬಕ್ಕೆ ಆಧಾರ ಸ್ತಂಬವಾಗಿರುವ ಮನೆಯ ಯಜಮಾನನೇ ಇದೀಗ ಕುಸಿದು ಬೀಳುವ...
ಮಂಗಳೂರು ಅಕ್ಟೋಬರ್ 1: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಡ್ಯಾನ್ಸ್ ಕೊರಿಯೋಗ್ರಾಫರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬೆಂಗಳೂರು ಮೂಲದ ಕೊರಿಯೋಗ್ರಾಫರ್ ಸ್ಯಾಮ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಬಾಲಿವುಡ್...
ಮಂಗಳೂರು ಅಕ್ಟೋಬರ್ 1 : ಅಕ್ರಮವಾಗಿ ದನ ಸಾಗಾಟ ನಡೆಸುತ್ತಿದ್ದ ವಾಹನವನ್ನು ಪೊಲೀಸರು ಅಡ್ಡಗಟ್ಟಿ 9 ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ದೇರಳಕಟ್ಟೆಯಲ್ಲಿ ನಿನ್ನೆ ನಡೆದಿದೆ. ಕೊಣಾಜೆ ಎಸ್ ಐ ಮಲ್ಲಿಕಾರ್ಜುನ ಅವರ ತಂಡ ಮಿಂಚಿನ...
ಮಂಗಳೂರು ಸೆಪ್ಟೆಂಬರ್ 30: ಲೆಡಿಹಿಲ್ ಸರ್ಕಲ್ ಗೆ ಹೆಸರಿನ ಬದಲು ಬಸ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಎಂದು ಬದಲಾಯಿಸಿಕೊಂಡಿದ್ದ ಬಸ್ ಗಳಿಗೆ ಆರ್ ಟಿಓ ಅಧಿಕಾರಿಗಳು ಪ್ರಕರಣ ದಾಖಲಿಸಿ ದಂಡ ಕಟ್ಟುವಂತೆ ಬಸ್ ಮಾಲೀಕರಿಗೆ...
ಮಂಗಳೂರು ಸೆಪ್ಟೆಂಬರ್ 30: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳನ್ನು ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಮಾನವನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬಿರಿ...
ಮಂಗಳೂರು ಸೆ.30: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದ್ದು, ಅಕ್ಟೋಬರ್ 2 ರಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರನ್ ಹೇಳಿದ್ದಾರೆ....
ಮಂಗಳೂರು ಸೆಪ್ಟೆಂಬರ್ 30: ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಸದ್ಯದ ಪರಿಸ್ಥಿತಿ ತಿಳಿಸುವ ರೋಡ್ ಚಾಲೆಂಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕರಾವಳಿ ಜಿಲ್ಲೆಗಳನ್ನು ಬೆಂಗಳೂರು, ಗೋವಾ, ಕೊಚ್ಚಿ, ಮಹಾರಾಷ್ಟ್ರದ ಸೋಲಾಪುರ...
ನವದೆಹಲಿ: ದೇಶದಲ್ಲಿ ಕೊರೊನಾ ವರದಿಯಲ್ಲೂ ಗೋಲ್ ಮಾಲ್ ನಡೆಯುತ್ತಿದ್ದು, ಇದಕ್ಕೆ ಈಗ ಸ್ಪಷ್ಟ ಉದಾಹರಣೆ ದೊರೆತಿದ್ದು, ನಾಲ್ಕು ಭಾರತೀಯ ಪ್ರಯೋಗಾಲಯಗಳಿಂದ ಪ್ರಯಾಣಿಕರ ಪಡೆದ ಕೋವಿಡ್-19 ನೆಗಟಿವ್ ಪರೀಕ್ಷಾ ವರದಿಗಳನ್ನು ತಿರಸ್ಕರಿಸಬೇಕು ಎಂದು ದುಬೈ ನಾಗರಿಕ ವಿಮಾನಯಾನ...
ಮಂಗಳೂರು ಸೆಪ್ಟೆಂಬರ್ 29: ಮಾದಕ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಈಗಾಗಲೇ 6 ಮಂದಿಯನ್ನು ಆರೆಸ್ಟ್ ಮಾಡಿದ್ದು, ಇನ್ನು ಹಲವರ ವಿಚಾರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಈಗಾಗಲೇ ಮಂಗಳೂರು ಡ್ರಗ್ ಪ್ರಕರಣಕ್ಕೆ ಸಂಬಂದಿಸಿದಂತೆ ಆ್ಯಂಕರ್ ಕಂ...