ಪುತ್ತೂರು ಸೆಪ್ಟೆಂಬರ್ 25: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಿಜು ಎಂಬವನನ್ನು ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರಠಾಣೆಯ ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ...
ಮಂಗಳೂರು ಸೆಪ್ಟೆಂಬರ್ 25:ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಂಗಳೂರು ಪೊಲೀಸರು ಅನುಶ್ರೀಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅನುಶ್ರೀ ಇಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ...
ಮಂಗಳೂರು ಸೆಪ್ಟೆಂಬರ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಹಿನ್ನಲೆ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲು...
ಮಂಗಳೂರು ಸೆಪ್ಟೆಂಬರ್ 24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸಪ್ ಮೂಲಕ ನೋಟಿಸ್ ಜಾರಿ ಬಗ್ಗೆ ನಿರೂಪಕಿ ಅನುಶ್ರಿ ಪ್ರತಿಕ್ರಿಯೆ ನೀಡಿದ್ದು, ಇಲ್ಲಿಯವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ...
ಮಂಗಳೂರು ಸೆಪ್ಟೆಂಬರ್ 24: ಕೊರೊನಾ ನೆಪ ಒಡ್ಡಿ ಸೆಂಟ್ರಲ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಿಸಿದ್ದ ಜಿಲ್ಲಾಡಳಿತದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಮಧ್ಯತಂರ ತಡೆಯಾಜ್ಞೆ ನೀಡಿದ್ದು, ಈಗ ಮತ್ತೆ ಸೆಂಟ್ರಲ್ ಮಾರ್ಕೆಟ್ ನಲ್ಲಿ...
ಪುತ್ತೂರು ಸಪ್ಟೆಂಬರ್ 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ನಡೆದಿದೆ. ನೆಲ್ಯಾಡಿ ನಿವಾಸಿ ಬಿಜು...
ಮಂಗಳೂರು : ಮಂಗಳೂರಿನಲ್ಲಿ ರಸ್ತೆ ನಾಮಫಲಕ ವಿವಾದ ತಾರಕಕ್ಕೇರುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು, ಕೊರೊನಾದ ಮಾಹಾಮಾರಿ ಸಮಯದಲ್ಲಿ ಜಿಲ್ಲೆಯಲ್ಲಿ ರಸ್ತೆ ರಾಜಕಾರಣ ನಡೆಯುತ್ತಿದೆ. ಇಂದು ಲೈಟ್ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರ ರಾಮಶೆಟ್ಟಿ ರಸ್ತೆ ಹೆಸರು...
ಸೌದಿ ಅರೇಬಿಯಾ : ಪ್ರಪಂಚದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣದಲ್ಲಿ ದಾಖಲಾದ ದೇಶಗಳಲ್ಲಿ ಭಾರತ ಇದ್ದು, ಈ ನಡುವೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತಕ್ಕೆ ತನ್ನಲ್ಲಿಂದ ತೆರಳುವ ಹಾಗೂ ಭಾರತದಿಂದ ತನ್ನ...
ಮಂಗಳೂರು ಸೆಪ್ಟೆಂಬರ್ 23: ಕೇಂದ್ರ ಸರಕಾರ, ಕೇರಳ ಹೈಕೋರ್ಟ್ ಆದೇಶಗಳ ನಂತರವೂ ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವೆ ಕೆಲವು ನಿರ್ಬಂಧಗಳು ಇನ್ನು ಮುಂದುವರೆದಿದೆ. ಆರು ತಿಂಗಳಿನಿಂದ ಬಂದ್ ಆಗಿರುವ ಸರಕಾರಿ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ....
ಮಂಗಳೂರು ಸೆಪ್ಟೆಂಬರ್ 22: ಡ್ರಗ್ ಪೆಡ್ಲರ್ ಕಿಶೋರ್ ಅಮನ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲೀಸರು ಇದೀಗ ಆತನ ಸ್ನೇಹಿತೆಯನ್ನೂ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮಣಿಪುರ ಮೂಲಕ ಅಸ್ಕಾ ಬಂಧಿತ ಯುವತಿಯಾಗಿದ್ದು, ಈಕೆ ಮಂಗಳೂರಿನ...