ಮಂಗಳೂರು ಸೆಪ್ಟೆಂಬರ್ 22: ತಿಂಗಳ ಹಿಂದೆ ಫ್ಲಾಟ್ ಒಂದರಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನವೀನ್, ರಘು, ಅಮೇಶ್, ಸಂತೋಷ್ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 224 ಗ್ರಾಂ...
ಮಂಗಳೂರು, ಸೆಪ್ಟಂಬರ್ 22: ಮಂಗಳೂರಿನಲ್ಲಿ ಮತ್ತೆ ನಾಮಕರಣದ ವಿಚಾರದಲ್ಲಿ ಚರ್ಚೆ ಆರಂಭಗೊಂಡಿದೆ. ಈ ಬಾರಿಯ ನಾಮಕರಣದ ವಿಷಯ ಲೇಡಿಹಿಲ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವೃತ್ತಕ್ಕೆ ಯಾರ ಹೆಸರು ಇಡುವುದು ಎನ್ನುವುದಾಗಿದೆ. ಲೇಡಿಹಿಲ್ ನಲ್ಲಿ ಕ್ರಿಶ್ಚಿಯನ್ ಮಿಷನರಿಗೆ...
ಉಡುಪಿ ಸೆಪ್ಟೆಂಬರ್ 19 : 6 ತಿಂಗಳ ಬಳಿಕ ಉಡುಪಿ ಶ್ರೀಕೃಷ್ಣ ಮಠ ಭಕ್ತರಿಗೆ ಇದೇ ಸೆಪ್ಟೆಂಬರ್ 28 ರಿಂದ ತೆರೆದುಕೊಳ್ಳಲಿದೆ. ಕೊರೊನಾದಿಂದಾಗಿ ಭಕ್ತರಿಗೆ ಸಂಪೂರ್ಣ ಬಂದ್ ಆಗಿದ್ದ ಶ್ರೀಕೃಷ್ಣಮಠ ಆರು ತಿಂಗಳ ಬಳಿಕ ಭಕ್ತರಿಗೆ...
ಮಂಗಳೂರು ಸೆಪ್ಟೆಂಬರ್ 19 : ತಡೆಗೋಡೆ ಕುಸಿತದಿಂದ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಉಮೇಶ್ ಎಂದು ಗುರುತಿಸಲಾಗಿದೆ. ಈತ ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ಸಮೀಪದ...
ಮಂಗಳೂರು ಸೆಪ್ಟೆಂಬರ್ 19: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಮಂಗಳೂರು ಸೆಪ್ಟೆಂಬರ್ 19: ಕೇಂದ್ರ ಸರಕಾರದ ಆದೇಶವಿದ್ದರೂ ಅಂತರ್ ರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಿದ್ದ ಕಾಸರಗೋಡು ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಕೇರಳದ ಅಂತರರಾಜ್ಯ ರಸ್ತೆಗಳಲ್ಲಿ ಸಂಚಾರ ನಿಷೇಧ ತೆರವುಗೊಳಿಸುಂತೆ ಕೇರಳ ಹೈಕೋರ್ಟ್ ತೀರ್ಪು...
ಮಂಗಳೂರು ಸೆಪ್ಟೆಂಬರ್ 19: ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಖ್ಯಾತ ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಅಲಿಯಾಸ್ ಅಮನ್ ಕುಮಾರ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಿಶೋರ್...
ಮಂಗಳೂರು ಸೆಪ್ಟೆಂಬರ್ 18 : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮತ್ತೆ ಮುಂದಿನ 5 ದಿನ ಮಳೆಯಾಗಲಿದ್ದು, ಕರಾವಳಿಯಲ್ಲಿ ಸೆಪ್ಟೆಂಬರ್ 21 ಹಾಗೂ 22 ರಂದು ಭಾರಿ ಮಳೆ ಸುರಿಯಲಿದ್ದು, ಹವಾಮಾನ...
ಬೆಳ್ತಂಗಡಿ ಸೆಪ್ಟೆಂಬರ್ 18: ಕಾಳಿಂಗ ಸರ್ಪವೊಂದು ಬಲು ಅಪರೂಪದ ಫಾರೆಸ್ಟರ್ನ್ ಕ್ಯಾಟ್ ಸ್ನೇಕ್ ಒಂದನ್ನು ನುಂಗುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಕೊಳಚವು ಎಂಬಲ್ಲಿ...
ಮಂಗಳೂರು : ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಾರ್ಯಾಲಯವನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಸೂಚಿಸಿದ್ದಾರೆ. ಕಳೆದ ಎರಡು ದಶಕಗಳಿಗಿಂತ ಹೆಚ್ಚು ಕಾಲ...