ಮಂಗಳೂರು ಸೆಪ್ಟೆಂಬರ್ 10: ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದ್ದು, ಹವಮಾನ ಇಲಾಖೆ...
ಹೊಂಡ-ಗುಂಡಿಗಳ ಜೊತೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಧೂಳಿನ ಕಾಟ…. ಪುತ್ತೂರು, ಸೆಪ್ಟಂಬರ್ 10: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಯಣ ಮತ್ತೆ ಪ್ರಯಾಸವಾಗಿದೆ. ಮಳೆಯಿಂದಾಗಿ ಬಿ.ಸಿ.ರೋಡ್ ನಿಂದ ಮಾಣಿವರೆಗಿನ ಹೆದ್ದಾರಿಯಲ್ಲಿ ಪ್ರತಿ ವರ್ಷವೂ...
ಮಂಗಳೂರು ಸೆಪ್ಟೆಂಬರ್ 6: ಎಡನೀರು ಮಠಾಧೀಶರಾದ ಶ್ರೀ ಶ್ರೀ ಕೇಶವಾನಂದ ಭಾರತೀತೀರ್ಥ ಸ್ವಾಮಿಜಿ ನಿನ್ನೆ ಪರಂಧಾಮ ಸೇರಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಮಠದ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರನ್ನು ನೇಮಿಸಲಾಗಿದೆ . ಕಳೆದ ಅನೇಕ ವರ್ಷಗಳಿಂದ ಜಯರಾಮಣ್ಣ...
ಮಂಗಳೂರು ಸೆಪ್ಟೆಂಬರ್ 6: ಶಾಂಭವಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಬೆಂಗಳೂರು ನಿವಾಸಿ 32 ವರ್ಷದ ಅನಿಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ...
ಮಂಗಳೂರು ಸೆಪ್ಟೆಂಬರ್ 5: ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ದ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಸದ ಆಮಿಷ ನೀಡಿ ಅಮಾಯಕ...
ಮಂಗಳೂರು : ಕೊರೊನಾ ಹಿನ್ನಲೆ ಸಂಚಾರ ನಿಲ್ಲಿಸಲಾಗಿದ್ದ ಕಾರವಾರ- ಬೆಂಗಳೂರು ಹಾಗೂ ಮಂಗಳೂರು- ಬೆಂಗಳೂರು ನಡುವಿನ ರೈಲುಗಳ ಸಂಚಾರವು ಇಂದಿನಿಂದ ಆರಂಭವಾಗಲಿದೆ. ರೈಲು ನಂ.06585 ಯಶವಂತಪುರ- ಕಾರವಾರ ಹಾಗೂ 06586 ಕಾರವಾರ-ಯಶವಂತಪುರ ರೈಲು ಸೆಪ್ಟೆಂಬರ್ 5...
ಮಂಗಳೂರು ಸೆಪ್ಟೆಂಬರ್ 3: ಪಂಪ್ ವೆಲ್ ಪ್ಲೈಓವರ್ ಸರ್ವಿಸ್ ರಸ್ತೆಯಲ್ಲಿರುವ ಹೊಂಡಗಳಲ್ಲಿ ಓಣಂ ನ ಪೂಕಳಂ ರಚಿಸಿದ ನಂತರ ಎಚ್ಚೆತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗ ಸರ್ವಿಸ್ ರಸ್ತೆಯ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡಿದೆ. ಪಂಪ್...
ಬೆಂಗಳೂರು ಸೆಪ್ಟೆಂಬರ್ 1 : ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು ಹರಡಿದೆ, ಈ ಬಗ್ಗೆ ಖಚಿತಪಡಿಸಿದ ನಳಿನ್ಕುಮಾರ್ ಕಟೀಲ್ ,ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು...
ಉಡುಪಿ: ಈಕೆ ಸ್ಟಾರ್ ಕಲಾವಿದೆಯೇನಲ್ಲ; ಕಲಾಸೇವೆಯಿಂದ ದೊಡ್ಡ ಮಟ್ಟಿನ ಸಂಪಾದನೆಯೂ ಇಲ್ಲ . ಆದರೆ ಬಂದ ಆದಾಯದಲ್ಲೇ ಚಿಕ್ಕ ಪಾಲನ್ನು ಗೋವುಗಳಿಗಾಗಿ ತೆಗೆದಿಡುವ ಈಕೆಯ ದೊಡ್ಡ ಗುಣ ಮಾದರಿಯೆನಿಸಿದೆ . ಇತ್ತೀಚೆಗಷ್ಟೆ ಒಂದಷ್ಟು ಪಿಟೀಲು ವಿದ್ಯೆಯನ್ನು...