ಮಂಗಳೂರು ಅಗಸ್ಟ್ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ....
ಉಡುಪಿ : ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಹಬ್ಬ ಪ್ರತೀ ಬಾರಿಯೂ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುವ ಗಣೇಶ ಹಬ್ಬಕ್ಕೆ ಈ ಬಾರಿ ಕೊರೊನಾ ಕರಿಛಾಯೆ ಆವರಿಸಿದೆ. ಗಣೇಶ ಮೂರ್ತಿ ತಯಾರಿಸುವ ಕಲಾವಿದರ ಬದುಕಿಗೂ ಹೊಡೆತ...
ಮಂಗಳೂರು ಅಗಸ್ಟ್ 20: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪ್ರಸ್ತುತ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ...
ಮಂಗಳೂರು ಅಗಸ್ಟ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 177 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 177 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9712 ಕ್ಕೆ ಏರಿಕೆಯಾಗಿದೆ....
ಮಂಗಳೂರು ಅಗಸ್ಟ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 234 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 234 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9535 ಕ್ಕೆ ಏರಿಕೆಯಾಗಿದೆ....
ಮಂಗಳೂರು ಅಗಸ್ಟ್ 19: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಇಂದು ನಡೆದಿದೆ. ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನದ ಸುಮಾರಿಗೆ...
ಮಂಗಳೂರು ಅಗಸ್ಟ್ 19: ಕೊರೊನಾ ಆರ್ಥಿಕ ಸಂಕಷ್ಟದ ನಡುವೆ ಮಂಗಳೂರಿನಲ್ಲಿ ಪೇಪರ್ ಕಟ್ಟಿಂಗ್ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದ ಬರೋಬ್ಬರಿ 19 ಕೋಟಿ ಚಿನ್ನದ ಏಲಂ...
ಮಂಗಳೂರು ಅಗಸ್ಟ್ 19: ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಧನರಾಜ್ ಶೆಟ್ಟಿ,ಸುಶಾಂತ್, ಕಾರ್ತಿಕ್ ಶೆಟ್ಟಿ, ಸಾಗರ್ ಬಂಗೇರ, ಮನೀಶ್...
ಮಂಗಳೂರು ಅಗಸ್ಟ್ 18: ಕಾಡಲ್ಲಿ ಇರಬೇಕಾದ ಕೆಲವು ಪ್ರಾಣಿಗಳು- ಜೀವಿಗಳು ಈಗ ನಗರ ಸುತ್ತಾಡಲಾಂಭಿಸಿವೆ. ಇಂತಹುದೇ ಪ್ರಕರಣದಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಇಂದು ಮುಂಜಾನೆ ಮಂಗಳೂರು ನಗರದಲ್ಲಿ ಕಾಣ ಸಿಕ್ಕಿದೆ. ಮಂಗಳೂರು ನಗರದ ಹಂಪನಕಟ್ಟೆಯ ಗಣಪತಿ...
ಪುತ್ತೂರು ಅಗಸ್ಟ್ 18: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಕಮಲೆ ಅಟಲ್ ನಗರ ಎಂಬಲ್ಲಿ ಸೇತುವೆ ಬಳಿ ಇದ್ದ ಬಾವಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಿಗ್ಗೆ...