ಮುಂಬೈ: ಬಾಲಿವುಡ್ ನ ಪೈರಿಂಗ್ ಬ್ರ್ಯಾಂಡ್ ಖ್ಯಾತಿಯ ನಟಿ ಕಂಗಾನಾ ರಾಣಾವತ್ ಕರಾವಳಿಯ ಖಾದ್ಯ ಪತ್ರೋಡೆಯನ್ನು ಸವಿದಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತುಳುನಾಡಿನ ಪ್ರತೀ ಮನೆಯಲ್ಲಿ ಆಟಿ ತಿಂಗಳಿನಲ್ಲಿ ತಯಾರಿಸುವ ಖಾದ್ಯ ಪತ್ರೊಡೆಗೆ...
ಮಂಗಳೂರು ಅಗಸ್ಟ್ 16: ಲಾಕ್ಡೌನ್ ಹಿನ್ನೆಲೆ ಮತ್ತು ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಕಳೆದ ತಿಂಗಳು ಸ್ಥಗಿತಗೊಳಿಸಲಾಗಿದ್ದ ಮಂಗಳೂರು ಪ್ರೆಸ್ನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾಗೋಷ್ಠಿಗಳನ್ನು ಆಗಸ್ಟ್ 18ರಿಂದ ಮತ್ತೆ ಆರಂಭಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ...
ಮಂಗಳೂರು ಅಗಸ್ಟ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8878 ಕ್ಕೆ...
ಮಂಗಳೂರು ಅಗಸ್ಟ್ 16:ಕೊರೊನಾ ಹಿನ್ನಲೆ ಈಗಾಗಲೇ ರಾಜ್ಯ ಸರಕಾರ ಸಾರ್ವಜನಿಕ ಗಣೇಶೋತ್ಸವ ನಡೆಸದಂತೆ ಆದೇಶ ಹೊರಡಿಸಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ....
ಮಂಗಳೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 307 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 307 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8378 ಕ್ಕೆ...
ಪುತ್ತೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಕಬಳಿಸಿ ಕಟ್ಟಿರುವ ಕಟ್ಟಡದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಅಕ್ರಮ ಗೂಡಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ ನಂತರ ಇದೀಗ ಸಾರ್ವಜನಿಕರು ಈ ಅಕ್ರಮ...
ಮಂಗಳೂರು, ಆಗಸ್ಟ್ 14 : ಕಾಸರಗೋಡು – ಕರ್ನಾಟಕ ನಡುವೆ ನಿತ್ಯ ಸಂಚಾರಕ್ಕಾಗಿ 21 ದಿನಗಳ ಅವಧಿಗೆ ಪಾಸ್ ನೀಡಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಪಾಸ್ ಪಡೆದವರು ಕಡ್ಡಾಯವಾಗಿ...
ಮಂಗಳೂರು ಅಗಸ್ಟ್ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 246 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 246 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8071 ಕ್ಕೆ...
ಮಂಗಳೂರು ಅಗಸ್ಟ್ 13 : ಒಂದು ಕಡೆ ಮುಸ್ಲಿಂ ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇನ್ನೊಂದು ಕಡೆ ಕೃಷ್ಣ ಜನ್ಮಾಷ್ಟಮಿಯಂದೇ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ...
ಮಂಗಳೂರು, ಅ.13: ಕರಾವಳಿಯಲ್ಲಿ ಕೊರೊನಾದಿಂದ ಸಾವು ಏರಿಕೆ ಹಿನ್ನಲೆ ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ...