ಮಂಗಳೂರು: ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ಇದ್ದರೂ ಪುತ್ತೂರಿನಿಂದ ಬೆಂಗಳೂರಿಗೆ ಝಿರೋ ಟ್ರಾಫಿಕ್ ನೆಪದಲ್ಲಿ ಬೇಕಾಬಿಟ್ಟಿ ವಾಹನ ಓಡಿಸಿ ಸಂಚಾರಕ್ಕೆ ಅಡಚಣೆ ಮಾಡಿರುವ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಬಣಕಲ್...
ಬೆಳ್ತಂಗಡಿ ಡಿಸೆಂಬರ್ 10: ಶ್ರೀಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಆರಂಭಗೊಂಡು ಐದು ದಿನಗಳ ಲಕ್ಷ ದಿಪೋತ್ಸವ ಸಂಭ್ರಮ ನಡೆಯಲಿದ್ದು, ಕೊರೊನಾ ಹಿನ್ನಲೆ ಈ ಬಾರಿ...
ಮಂಗಳೂರು: ನಗರದ ಪಡೀಲ್ ಸಮೀಪ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ಮದ್ಯಪಾನ ಮಾಡಿ ರೌಡಿಶೀಟರೊಬ್ಬ ವಿನಾಕಾರಣ ದಾಂಧಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ರೌಡಿಶೀಟರ್ ಗೌರೀಶ್ ಆರೋಪಿಯಾಗಿದ್ದು, ಈತ ಪಡೀಲ್ ಹೋಂಸ್ಟೇ ಬಳಿ ಮನೆಯೊಂದರಲ್ಲಿ...
ಮಂಗಳೂರು ಡಿಸೆಂಬರ್ 8: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ವಾಹನ ಸಂಚಾರ ಎಂದಿನಂತೆ ಇದ್ದು,...
ಪುತ್ತೂರು ಡಿಸೆಂಬರ್ 7: 1992 ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆ ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷತದಲ್ಲಿ ಬರೆದಿಡಬೇಕಾದ ಘಟನೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ಪುತ್ತೂರಿನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ...
ಪುತ್ತೂರು ಡಿಸೆಂಬರ್ 05: ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತ ಓರ್ವ ಸಾವನಪ್ಪಿದ್ದರು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಪಾಣಾಜೆ- ಸೂರಂಬೈಲು ಸಮೀಪ ನಡೆದಿದೆ. ಈ ಅಪಘಾತದಲ್ಲಿ...
ಮಂಗಳೂರು ಡಿಸೆಂಬರ್ 05: ಮಂಗಳೂರು ನಗರದಲ್ಲಿ ಇತ್ತೀಚೆಗೆ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆಗಳಲ್ಲಿ ಕಾಣಿಸಿಕೊಂಡ ಉಗ್ರರ ಪರ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ....
ಮಂಗಳೂರು ಡಿಸೆಂಬರ್ 5: ಮಂಗಳೂರು ನಗರದ ಅಪಾರ್ಟ್ ಮೆಂಟ್ ಗೊಡೆ ಒಂದರಲ್ಲಿ ಉಗ್ರ ಸಂಘಟನೆಪರ ಗೊಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ...
ಮಂಗಳೂರು ಡಿಸೆಂಬರ್ 4: ಹೆದ್ದಾರಿ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಂಪಲ ಬೈಪಾಸ್ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬಾಲಕನನ್ನ ಐಯಾನ್ (16) ಎನ್ನಲಾಗಿದ್ದು, ಈತನ ಮನೆಯೆ ಎದುರುಗಡೆಯೇ ಈ...
ಮಂಗಳೂರು ಡಿಸೆಂಬರ್ 3: ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಲವ್ ಜಿಹಾದ್ ಕಾನೂನು ವಿರುದ್ದ ಶಾಸಕ ಯು.ಟಿ ಖಾದರ್ ಕಿಡಿಕಾರಿದ್ದು, ಕರ್ನಾಟಕದಲ್ಲಿ ಜಾರಿಗೆ ಬರುವ ಕಾನೂನಿಗೆ ಅರೆಬಿಕ್ ಭಾಷೆಯ ಜಿಹಾದ್ ಎಂಬ ಹೆಸರು ಯಾಕೆ...