ಮಂಗಳೂರು, ಆಗಸ್ಟ್ 3: ಕೊರೊನಾ ಎಫೆಕ್ಟ್ ಈ ಬಾರಿ ಗಣೇಶೋತ್ಸವಕ್ಕೆ ದೊಡ್ಡ ಮಟ್ಟಿನಲ್ಲಿ ತಟ್ಟಿದೆ. ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಸರಕಾರ ಕಟ್ಟುನಿಟ್ಟಿನ ನಿಯಮ ಹೇರಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಗಣೇಶೋತ್ಸವ ಪೂರ್ತಿಯಾಗಿ ಕಳೆಗುಂದುವ ಲಕ್ಷಣ ಕಂಡುಬಂದಿದೆ. ಪ್ರಮುಖವಾಗಿ ನೆಹರು...
ಮಂಗಳೂರು ಅಗಸ್ಟ್ 3: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಭೂಮಿಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಿಂದೂಗಳ ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ...
ಮಂಗಳೂರು ಅಗಸ್ಟ್ 2: ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಕೊರೊನಾ ಪಾಸಿಟಿವ್ ಆಗುತ್ತಿದ್ದಂತೆ ಬಹುತೇಕ ಕಾಂಗ್ರೇಸ್ ನಾಯಕರು ಕ್ವಾರಂಟೈನ್ ಆಗುತ್ತಿದ್ದು, ಮಾಜಿ ಸಚಿವ ರಮಾನಾಥ ರೈ ಸ್ವಯಂ ಕ್ವಾರೆಂಟೈನ್ ನಲ್ಲಿದ್ದು , ಮಾಜಿ ಸಚಿವ...
ಮಂಗಳೂರು ಅಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 163 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 10 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 163 ಪ್ರಕರಣಗಳೊಂದಿಗೆ...
ಮಂಗಳೂರು ಅಗಸ್ಟ್ 2:ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಉಂಟಾದ ಗೊಂದಲಗಳು ಹಾಗೂ ದಿನದಿಂದ ದಿನಕ್ಕೆ ಮೃತರ ಸಂಖ್ಯೆ ಏರಿಕೆ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲಾಡಳಿತ ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ತುಸು ಸಡಲಿಕೆ...
ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 139 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 139 ಪ್ರಕರಣಗಳೊಂದಿಗೆ...
ಮಂಗಳೂರು ಅಗಸ್ಟ್ 1: ಕಾಂಗ್ರೆಸ್ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜ್ವರ ಹಾಗೂ ಕೆಮ್ಮಿನ ಲಕ್ಷಣ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಿದ್ದರು....
ಮಂಗಳೂರು ಅಗಸ್ಟ್ 1: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ...
ಉಡುಪಿ ಅಗಸ್ಟ್ 1: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ...
ಮಂಗಳೂರು ಅಗಸ್ಟ್ 1: ಮಂಗಳೂರಿನಲ್ಲಿ ಭಾರಿ ಮಳೆಯ ಪರಿಣಾಮ ನಗರದ ಸರ್ಕಿಟ್ ಹೌಸ್ ಬಳಿ ಭೂ ಕುಸಿತ ಉಂಟಾಗಿದೆ. ಸುಮಾರು 20 ಮೀಟರ್ ಉದ್ದಕ್ಕೆ ಭೂಕುಸಿತ ಉಂಟಾಗಿದ್ದು, ಸ್ಥಳಕ್ಕೆ ಕದ್ರಿ ಸಂಚಾರಿ ಪೊಲೀಸರು ಆಗಮಿಸಿದ್ದು ಕುಸಿದ...