ಉಡುಪಿ : ಶ್ರೀರಾಮ ಅವತರಿಸಿದ ಅಯೋಧ್ಯೆಗೆ ಭೇಟಿ ನೀಡಿರುವ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಶ್ರೀರಾಮ ಲಲ್ಲಾನ ದರ್ಶನ ಪಡೆದು, ಮಂದಿರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ್ದಾರೆ. ಕಳೆದ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯಾ ಜನ್ಮಭೂಮಿಯಲ್ಲಿ...
ಮಂಗಳೂರು ನವೆಂಬರ್ 2: ರಾಜ್ಯದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸುವ ಘಟನೆಗಳು ನಡೆಯಲಾರಂಭಿಸಿದೆ. ಕೊಲೆ, ದರೋಡೆ ಪ್ರಕರಣಗಳು ಇತ್ತೀಚಿನ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು,...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದ ನಿರ್ವಹಣೆ ಹೊಣೆ ಇಂದಿನಿಂದ ಅದಾನಿ ಗುಂಪಿನ ಪಾಲಾಗಲಿದೆ, ಮಂಗಳೂರು ವಿಮಾನ ನಿಲ್ದಾಣವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಅಕ್ಟೋಬರ್ 31 ರಂದು ಅದಾನಿ ಸಂಸ್ಥೆಗೆ ಹಸ್ತಾಂತರಿಸುತ್ತಿದೆ. 50 ವರ್ಷಗಳ ಒಪ್ಪಂದ...
ಮಂಗಳೂರು ಅಕ್ಟೋಬರ್ 31: ಕೊರೊನಾದಿಂದ ಲಾಕ್ ಡೌನ್ ನಂತರ ಕೇಂದ್ರ ಸರಕಾರ ಅನ್ಲಾಕ್ ಘೋಷಣೆ ಮಾಡಿ ಅಂತರ್ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದೆಂದು ಆದೇಶಿಸಿದ್ದರೂ, ಕೇರಳ ಮಾತ್ರ ಕೇಂದ್ರ ಸರಕಾರದ ಮಾತಿಗೆ ಸೊಪ್ಪು ಹಾಕದೇ...
ಮಂಗಳೂರು ಅಕ್ಟೋಬರ್ 30: ಮಂಗಳೂರು ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಇಂದು ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್...
ಮಂಗಳೂರು ಅಕ್ಟೋಬರ್ 30: ಕೊನೆಗೂ ರಾಜ್ಯದ ಶ್ರೀಮಂತ ದೇಗುಲವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಆಡಳಿತಕ್ಕೆ ಸಂಬಂಧಿಸಿದ ವಿವಾದ ಅಂತ್ಯಗೊಂಡಿದೆ. ರಾಜ್ಯ ಸರಕಾರ ರಾಜ್ಯ ಧಾರ್ಮಿಕ ಧತ್ತಿ ಇಲಾಖೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಅಭಿವೃದ್ಧಿ...
ಮಂಗಳೂರು ಅಕ್ಟೋಬರ್ 30: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಆಗಮಿಸಿದರೆ ನನ್ನನ್ನು ಪೊಲೀಸರು ಎನ್ ಕೌಂಟರ್ ಮಾಡುತ್ತಾರೆ ಎಂದು ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ, ರೌಡಿಶೀಟರ್ ಆಕಾಶಭವನ ಶರಣ್ ನ್ಯಾಯಾಧೀಶರಿಗೆ...
ಪುತ್ತೂರು ಅಕ್ಟೋಬರ್ 29: ಮಾಜಿ ಪ್ರಿಯಕರನ ಕಿರಿಕಿರಿ ತಾಳಲಾರದೇ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಧುಶ್ರೀ(26) ಎಂದು ಗುರುತಿಸಲಾಗಿದ್ದು, ಈಕೆ ತನ್ನ ಅಜ್ಜಿ ಮನೆಯ ಪಕ್ಕದ ಕೆರೆಗೆ...
ಮಂಗಳೂರು, ಅಕ್ಟೋಬರ್ 28 : ನಿನ್ನೆ ನಗರದ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದರು. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್(37) ಹಾಗೂ ಪತ್ನಿ ಪ್ರಿಯಾ...
ಮತಾಂತರಕ್ಕೆ ಒಪ್ಪದ ಯುವತಿಯನ್ನು ಗುಂಡಿಕ್ಕಿ ಕೊಲೆ ಫರಿದಾಬಾದ್, ಅಕ್ಟೋಬರ್ 27: ಕಾಲೇಜು ಯುವತಿಯೋರ್ವಳನ್ನು ಹಾಡುಹಗಲೇ ಗುಂಡಿಕ್ಕಿ ಕೊಂದ ಘಟನೆ ಹರ್ಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ನಿಖಿತಾ ಥೋಮರ್ ಎನ್ನುವ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ...