ಮಂಗಳೂರು ಜುಲೈ 7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 83 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1359ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 48 ಮಂದಿಗೆ ಪ್ರಾಥಮಿಕ...
ಉಡುಪಿ ಜುಲೈ 7: ಮಳೆಗಾಲದಲ್ಲಿ ಬರುವ ಶೀತ, ನೆಗಡಿ, ಜ್ವರ ಲಕ್ಷಣಗಳನ್ನು ಜನರು ನಿರ್ಲಕ್ಷ ಮಾಡಬಾರದೆಂದು ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ಜನರಲ್ಲಿ ಮಳೆಗಾಲದಲ್ಲಿ ಬರುವ ಶೀತ, ನೆಗಡಿ,...
ಮಂಗಳೂರು ಜುಲೈ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಮೂಡಬಿದ್ರೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ...
ಮಂಗಳೂರು ಜುಲೈ 7: ಕೊರೊನಾ ಲಾಕ್ ಡೌನ್ ಪರಿಣಾಮ ಕರಾವಳಿಯ ಜೀವನಾಡಿಯಾಗಿರುವ ಖಾಸಗಿ ಬಸ್ ಗಳ ಪರಿಸ್ಥಿತಿಯ ಕುರಿತ ಪೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವರ್ಷವೀಡಿ ಜನರಿಗೆ ಸೇವೆ ನೀಡುತ್ತಿದ್ದ ಬಸ್ ಗಳು...
ಮಂಗಳೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1268ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಕೊರೊನಾ ರೋಗಿಯ...
ಮಂಗಳೂರು : ಮಂಗಳೂರು ವಿ ವಿ ಕ್ಯಾಂಪಸ್ ನಲ್ಲಿ 2017 ರಲ್ಲಿ ಸ್ಥಾಪನೆಗೊಂಡ ಪ್ರಥಮ ದರ್ಜೆ ಕಾಲೇಜನ್ನು ಆರ್ಥಿಕ ಕಾರಣವಿಟ್ಟು ಮುಚ್ಚಲು ಹೊರಟಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿಯು ಖಂಡಿಸಿದೆ....
ಮಂಗಳೂರು, ಜು 06: ಮಂಗಳೂರಿನ ಕೊವೀಡ್ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18)ನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ...
ಮಂಗಳೂರು ಜುಲೈ 6: ದಕ್ಷಿಣಕನ್ನಡದಲ್ಲಿ ಕೊರೊನೊ ಇಂದು ಮತ್ತೆ ಎರಡು ಬಲಿ ಪಡೆದುಕೊಂಡಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ದಕ್ಷಿಣಕನ್ನಡದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಆಘಾತಕಾರಿಯಾಗುತ್ತಿದ್ದು, ಪ್ರತಿದಿನ ಸಾವು ಸಂಭವಿಸುತ್ತಿದೆ. ಮಂಗಳೂರಿನ...
ಮಂಗಳೂರು ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 147 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಕೊರೊನಾ ಹಾಟ್ ಸ್ಪಾಟ್ ಆಗಿರುವ ಉಳ್ಳಾಲ ರಾಂಡಮ್ ಟೆಸ್ಟ್ ನ 48 ಮಂದಿಗೆ ಕೊರೊನಾ ಸೊಂಕು...
ಮಂಗಳೂರು ಜುಲೈ 5: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಭೂಕುಸಿತ ಸಂಭವಿಸಿದೆ. ನಾಲ್ಕು ಮನೆಗಳು ಮಣ್ಣಿನಡಿಗೆ ಬಿದ್ದು ನೆಲಸಮವಾಗಿದ್ದು ಇಬ್ಬರು ಮಕ್ಕಳು ಘಟನೆಯಲ್ಲಿ ಸಾವು ಕಂಡಿದ್ದಾರೆ. ಎನ್ ಡಿಆರ್ ಎಫ್ ತಂಡದ ಮಾರ್ಗದರ್ಶನದಲ್ಲಿ ನಾಲ್ಕು ಜೆಸಿಬಿಗಳು...