ಮಂಗಳೂರು ಜುಲೈ 5: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ನಡೆದಿದೆ. ಮಂಗಳೂರಿನ ಕೈಕಂಬ ಬಾಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದಿದ್ದು ಹಲವು ಮನೆಗಳ...
ಮಂಗಳೂರು, ಜುಲೈ 5 : ಸಂಡೇ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಮಂಗಳೂರು ಸಂಪೂರ್ಣ ಸ್ತಬ್ಧ ಆಗಿದೆ. ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಮಂಗಳೂರಿನ ರಸ್ತೆಗಳು ವಾಹನ, ಜನರಿಲ್ಲದೆ ಬಿಕೋ ಎನ್ನುತ್ತಿವೆ. ಅನ್ ಲಾಕ್ 2.0 ಬಳಿಕ ಮೊದಲ ಬಾರಿಗೆ...
ಮಂಗಳೂರು ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ 75 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ ಸೊಂಕಿತರಲ್ಲಿ 11 ಮಂದಿ ಅಬುಧಾಬಿ, ಮಸ್ಕತ್ ನಿಂದ ಆಗಮಿಸಿದವರಾಗಿದ್ದು, 29 ಮಂದಿಗೆ ILI ಪ್ರಕರಣಗಳಲ್ಲಿ...
ಮಂಗಳೂರು ಜುಲೈ 04 :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಮತ್ತೆ ಮಾರಕ ಕೊರೋನಾ ಇಬ್ಬರು ಬಲಿ ಪಡೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ...
ಮಂಗಳೂರು ಜುಲೈ 04 : ಮಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಯುತ್ತಿದ್ದಂತೆ ಜಿಲ್ಲೆಯ ಎಲ್ಲಾ ಚಿನ್ನದ ಅಂಗಡಿಗಳನ್ನು ನಾಳೆಯಿಂದ 5 ದಿನಗಳ ಬಂದ್ ಮಾಡಲು ದ.ಕ ಜಿಲ್ಲಾ ಸ್ವರ್ಣ ವ್ಯಾಪಾರ ಸಂಘ ನಿರ್ಧರಿಸಿವೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ...
ಮಂಗಳೂರು, ಜು.4: ದ.ಕ. ಜಿಲ್ಲೆಯಲ್ಲಿ ಮಳೆಯಬ್ಬರ ಇಂದು ಮುಂದುವರಿದಿದ್ದು, ಬೆಳಿಗ್ಗೆಯಿಂದಲೇ ಮತ್ತೆ ಧಾರಾಕಾರ ಮಳೆ ಪ್ರಾರಂಭವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನು ನಾಲ್ಕು ದಿನ ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ...
ಮಂಗಳೂರು ಜುಲೈ 4: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾಕ್ಕೆ ಇಂದು ಮತ್ತೊಂದು ಬಲಿಯಾಗಿದ್ದು, ಸುಳ್ಯದ ವೃದ್ದೆಯೊಬ್ಬರು ಕೊರೊನಾಕ್ಕೆ ಇಂದು ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆಯೊಬ್ಬರು...
ಮಂಗಳೂರು ಜುಲೈ 3: ಕರಾವಳಿಯಾದ್ಯಂತ ಗುರುವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಮಳೆಯ ರಭಸ ಹೆಚ್ಚಾಗುತ್ತಿದೆ. ಘಟ್ಟ ಪ್ರದೇಶದಲ್ಲಿ ಕಳೆದ ಒಂದು...
ಮಂಗಳೂರು ಜುಲೈ 3 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1012ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 3 ಪ್ರಕರಣ ಅಂತರಾಷ್ಟ್ರೀಯ, 28 ಪ್ರಕರಣಗಳು...
ಮಂಗಳೂರು ಜುಲೈ 3: ದಕ್ಷಿಣಕನ್ನಡದಲ್ಲಿ ಕೊರೊನಾ ಮರಣ ಮೃದಂಗ ಮುಂದುವರದೆದಿದ್ದು, ಇಂದೂ ಕೂಡ ಒಬ್ಬ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...