ಮಂಗಳೂರು ಎಪ್ರಿಲ್ 6: ದೈವಸ್ಥಾನಗಳಲ್ಲಿ ಅಪಚಾರ ಮಾಡುವ ಪ್ರವೃತ್ತಿ ಕರಾವಳಿ ಜಿಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇದೀಗ ಕಂಬ್ಲಪದವಿನಲ್ಲಿರುವ ಮುಚ್ಚಿರಕಲ್ಲು ಗುಳಿಗ ಸಾನಿಧ್ಯದ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಶನಿವಾರ...
ಮಂಗಳೂರು ಎಪ್ರಿಲ್ 6: ಬಿಸಿಲಿನಿಂದ ಕಂಗೆಟ್ಟಿರುವ ಜನರಿಗೆ ಮಳೆರಾಯ ಕರುಣೆ ತೋರುವ ಸಾಧ್ಯತೆ ಇದ್ದು, ಏಪ್ರಿಲ್ 6ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಹೇಳಿದೆ. ಹವಮಾನ ಇಲಾಖೆ ಪ್ರಕಾರ...
ಉಳ್ಳಾಲ : ಮಂಗಳೂರಿನ ಉಳ್ಳಾಲ ಕೆ ಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ...
ಮಂಗಳೂರು : ನಿನ್ನೆ ಭಾನುವಾರ ಸಂಜೆ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣವಾದ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಸೀದಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸುರತ್ಕಲ್ ಸಮೀಪದ ಕೃಷ್ಣಾಪುರ ಜನತಾ ಕಾಲೊನಿಯ...
ಮಂಗಳೂರು ಎಪ್ರಿಲ್ 4: ಪಬ್ ಜೀ ಆಟದ ಸಂದರ್ಭದಲ್ಲಿ ಉಂಟಾದ ಗಲಾಟೆಯಲ್ಲಿ ಕೊಲೆಯಾದ ಹಕೀಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳ್ಳಾಲದ ಕೆ.ಸಿ. ರೋಡ್ ನ ಮೈದಾನವೊಂದರ ಮೂಲೆಯಲ್ಲಿ...
ಮುಲ್ಕಿ : ಮಂಗಳೂರಿನಲ್ಲಿ ಒಂದು ಕಡೆ ದೈವಗಳ ಗುಡಿಗಳಲ್ಲಿ ಅಪಚಾರ ಮಾಡುವ ಕೆಲಸ ದುಷ್ಕರ್ಮಿಗಳಿಂದ ನಡೆಯುತ್ತಿದ್ದರೆ ಇನ್ನೊಂದೆಡೆ ಕೋಮುಸೌಹಾರ್ದತೆಯನ್ನು ಸಾರುವ ಕೆಲಸವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಮಾಡುತ್ತಿದ್ದಾರೆ. ಹೌದು ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಇರುವ 65ರ...
ಮಂಗಳೂರು ಎಪ್ರಿಲ್ 3: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದು, ಬಂಧಿತನಿಂದ 92.27 ಲಕ್ಷ ಬೆಲೆಬಾಳುವ 1 ಕೆಜಿ 993 ಗ್ರಾಂ ಚಿನ್ನವನ್ನು ವಶಕ್ಕೆ...
ಮಂಗಳೂರು ಎಪ್ರಿಲ್ 2: ನಿನ್ನೆ ರಾತ್ರಿ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವತಿ ಜೊತೆಯಿದ್ದ ಕಾರಣಕ್ಕೆ ಯುವಕನೊಬ್ಬನ ಮೇಲೆ ಹಿಂದೂ ಸಂಘಟನೆಗಳು ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸರು 8 ಮಂದಿಯನ್ನು ವಶಕ್ಕೆ...
ಮಂಗಳೂರು ಎಪ್ರಿಲ್ 2: ಮಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು, ನಿನ್ನೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದ...
ಮಂಗಳೂರು, ಎಪ್ರಿಲ್ 02 -ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಜಾರಿಯಲ್ಲಿರುವ ಮಾಸ್ಕ್ ದಂಡವನ್ನು ಹೆಚ್ಚಿಸಲಾಗಿದೆ. ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ...