ಮಂಗಳೂರು, ಮಾರ್ಚ್ 30: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿ ಉಂಟಾಗಿದೆ. ಸುಮಾರು 9.30ಯಿಂದ ಅರ್ಧ ಗಂಟೆಗಳ ಕಾಲ ಸುರಿದ ಗಾಳಿ, ಗುಡುಗು-ಸಿಡಿಲು ಸಹಿತ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ನಗರದ...
ಮಂಗಳೂರು ಮಾರ್ಚ್ 29 : ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಕೊರೋನಾ ಪ್ರಕರಣ ಬೆಳಕಿಗೆ ಬಂದ ಹಿನ್ನಲೆ ಈಗಾಗಲೇ ವಿವಿಯ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ತರಗತಿಯನ್ನು ಮತ್ತೆ 5 ದಿನಗಳ ಕಾಲ ರದ್ದು ಮಾಡಿ...
ಮಂಗಳೂರು ಮಾರ್ಚ್ 29: ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ ಮಂಗಳೂರು ವಿವಿ ಪ್ರಾದ್ಯಾಪಕರೊಬ್ಬರಿಂದ ಹಣ ವಸೂಲಿ ಮಾಡಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು...
ಮಂಗಳೂರು ಮಾರ್ಚ್ 29: ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಖದೀಮರು ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಬಾಯಿಯೊಳಗೆ ಚಿನ್ನವನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ...
ಮಂಗಳೂರು ಮಾರ್ಚ್ 29: ಕುಡಿತದ ಅಮಲಿನಲ್ಲಿ ಕಾರು ಚಲಾಯಿಸಿ ರಸ್ತೆಯಲ್ಲಿ ನಡೆದುಕೊಂಡು ಹೊಗುತ್ತಿದ್ದ ಬಿಎಸ್ ಎನ್ ಎಲ್ ನ ನಿವೃತ್ತ ಉದ್ಯೋಗಿಯೊಬ್ಬರನ್ನು ಬಲಿ ತೆಗೆದುಕೊಂಡ ಘಟನೆ ಮಂಗಳೂರು ನಗರದ ಸರ್ಕಿಟ್ ಹೌಸ್ ಬಳಿ ನಡೆದಿದೆ. ಮೃತ...
ಬೆಂಗಳೂರು ಮಾರ್ಚ್ 28: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕರಾವಳಿ ಜಿಲ್ಲೆಗಳನ್ನು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 29 ರಿಂದ...
ಮಂಗಳೂರು ಮಾರ್ಚ್ 28: ಮಹಿಳೆಯ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸುತ್ತಿದ್ದ ದಂಪತಿಗಳನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಕಾಸರಗೋಡಿನ ಚೆರೂರ್ ಮೂಲದವರಾದ ಫೌಸಿಯಾ ಮಿಸ್ಸಿರಿಯಾ ಮೊಯಿದೀನ್ ಕುನ್ಹಿ...
ಮಂಗಳೂರು ಮಾರ್ಚ್ 26: ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯೊಂದಿಗ ಅಸಭ್ಯವಾಗಿ ವರ್ತಿಸಿ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್...
ಮಂಗಳೂರು ಮಾರ್ಚ್ 25: ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಪಿಕಪ್ ವಾಹನವೊಂದು ಡಿವೈಡರ್ ಗೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು, ಈ ಅಪಘಾತದ ದೃಶ್ಯ ವೈರಲ್ ಆಗಿದೆ. ವಾಣಿಜ್ಯ ಮಳಿಗೆಯೊಂದರ ಅವೈಜ್ಞಾನಿಕ...
ಮಂಗಳೂರು ಮಾರ್ಚ್ 25: ಮಂಗಳೂರಿನಲ್ಲಿ ನಡೆದ ವಿಭಿನ್ನ ಲವ್ ಜಿಹಾದ್ ಎಂದು ಹೇಳಲಾದ ಪ್ರಕರಣವೊಂದು ಈಗ ತಿರುವು ಪಡೆದುಕೊಂಡಿದ್ದು ಮುಸ್ಲಿಂ ಮಹಿಳೆಯನ್ನು ಮದುವೆಯಾದ 62 ವರ್ಷದ ಮದುಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೋಳಾರದ ಗಂಗಾಧರ...