ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಇಂದು ಬೆಳಿಗ್ಗ ಕೊರೊನಾ ಮತ್ತೊಂದು ಬಲಿ ಪಡೆದಿದೆ. ನಿನ್ನೆ ಸಂಜೆಯಷ್ಟೇ ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ, ಉಳ್ಳಾಲ ಕೋಟೆಪುರ ನಿವಾಸಿ 60ರ ಹರೆಯದ ಮಹಿಳೆ...
28 ಪ್ರಕರಣದ ಮೂಲ ಪತ್ತೆ ಹಚ್ಚಲಾಗುತ್ತಿದೆ. ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 665ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 32...
ಮಂಗಳೂರು ಜೂನ್ 28: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ನಡುವೆ ಸಮುದ್ರದಲ್ಲಿ ಈಜಾಡಲು ತೆರಳಿ ಕಡಲ ಮಧ್ಯೆ ಸಿಲುಕಿಕೊಂಡಿದ್ದ ಯುವಕನ್ನು ಗುಡ್ಡಕೊಪ್ಪ ಸ್ಥಳೀಯರು ರಕ್ಷಿಸಿದ್ದಾರೆ. ಸುರತ್ಕಲ್ ಸಮೀಪದ ಗುಡ್ಡಕೊಪ್ಪ ಕಡಲ ಕಿನಾರೆಗೆ ಪುತ್ತೂರು ಕಡೆಯಿಂದ ವಿಹಾರಕ್ಕೆ...
ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಗೆ ಇಂದು ಕರಾಳದಿನವಾಗಿ ಮಾರ್ಪಟ್ಟಿದ್ದು, ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಇಂದು ಒಂದೇ ದಿನ ದಕ್ಷಿಣಕನ್ನಡದಲ್ಲಿ ಮೂವರು ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಸುರತ್ಕಲ್ ನ ಜೋಕಟ್ಟೆ ನಿವಾಸಿ 60 ವರ್ಷದ ಮಹಿಳೆ ...
ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಎರಡು ಬಲಿ ಪಡೆದಿದೆ. ಬಂಟ್ವಾಳ ಮೂಲದ ವೃದ್ದೆ ಹಾಗೂ ಸುರತ್ಕಲ್ ಮೂಲದ ಯುವಕ ಕೊರೊನಾದಿಂದಾಗಿ ಸಾವನಪ್ಪಿದ್ದಾರೆ. ಬಂಟ್ವಾಳ ಮೂಲಜ 57 ವರ್ಷದ ವೃದ್ದೆ ಮಂಗಳೂರಿನ ಖಾಸಗಿ...
ಪುತ್ತೂರು ಜೂನ್ 27: ಮೂರು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಈ ಬಾರಿ ಕಳ್ಳತನ ನಡೆಸಿದ್ದು ಮಾತ್ರ ಮನೆಯ ಒಡತಿ. ಇದೆ ತಿಂಗಳ 24...
ಮಂಗಳೂರು ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 49 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 568ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಉಳ್ಳಾಲದ ಒಂದೇ ಮನೆಯ 17 ಮಂದಿಗೆ ಕೊರೊನಾ...
ಮಂಗಳೂರು ಜೂನ್ 27: ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ನ್ನು...
ಮಂಗಳೂರು ಜೂನ್ 26: ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ.ಎಸ್ ಹರ್ಷ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರ್ಷ ಅವರನ್ನು ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಬೆಂಗಳೂರು ಇದರ...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 33 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 519ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 33 ಪ್ರಕರಣಗಳಲ್ಲಿ 10 ಮಂದಿ ಸೌದಿಯ 5, ಕತಾರ್...