ಮಂಗಳೂರು ಮಾರ್ಚ್ 8: ಆಸ್ಪತ್ರೆಯ ಕ್ಯಾಂಟಿನ್ ನಲ್ಲಿ ನೆಲ ಒರೆಸುತ್ತಿರುವ ಸಂದರ್ಭ ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿರುವ ಘಟನೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಕಾರು ಬೀರಿ ನಿವಾಸಿ ಭಗವಾನ್ ಎಂಬವರ ಪುತ್ರ ಅನೀಸ್...
ಉಡುಪಿ ಮಾರ್ಚ್ 8: ಕಂಬಳಗದ್ದೆಯಲ್ಲಿ ಚಾಂಪಿಯನ್ ಕೋಣಗಳಿಗೆ ಸರಿಸಾಟಿಯಾಗಿ ಅಸಂಖ್ಯಾತ ಪದಕಗಳಿಗೆ ಕೊರಳೊಡ್ಡಿದ್ದ ಕುಟ್ಟಿ ಎಂಬ ಕಂಬಳ ಗದ್ದೆಯ ಚಿರತೆ ಇದೀಗ ಶಾಶ್ವತ ನಿದ್ದೆಗೆ ಜಾರಿದೆ. ಕಂಬಳ ಕ್ಷೇತ್ರದಲ್ಲಿ ಕಳೆದೊಂದು ದಶಕದಿಂದ ಮೆರೆದಾಡಿದ್ದ ಕುಟ್ಟಿ ಎಂಬ...
ಮಂಗಳೂರು ಮಾರ್ಚ್ 8: ಬೈಕ್, ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಂಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂದು ಗುರುತಿಸಲಾಗಿದ್ದು, ಇತ ವಿಶ್ವಹಿಂದೂಪರಿಷತ್ ಹಾಗೂ...
ಉಡುಪಿ: ಕರಾವಳಿಯಲ್ಲಿ ಈಗ ಕಂಬಳ ಸೀಸನ್..ಬಹುತೇಕ ವಾರಾಂತ್ಯದಲ್ಲಿ ಜಿಲ್ಲೆಯ ಒಂದಲ್ಲ ಒಂದು ಕಡೆ ಕಂಬಳ ನಡೆಯತ್ತಲೆ ಇದೆ. ಪ್ರತಿ ಕಂಬಳ ಋತುವಿನಲ್ಲಿ ಒಂದಲ್ಲ ಒಂದು ವಿಶೇಷತೆ ಕಂಡು ಬರುತ್ತಲೆ ಇದೆ. ಇತ್ತೀಚೆಗ ನಡೆದ ಕಂಬಳ ಒಂದರಲ್ಲಿ...
ಮಂಗಳೂರು ಮಾರ್ಚ್ 5: ಕಾನೂನು ಬಾಹಿರವಾಗಿ ಮಗುವನ್ನು ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಲ್ಕಿ ನಿವಾಸಿ ರಾಯನ್ (30) ಎಂದು ಗುರುತಿಸಲಾಗಿದ್ದು, ಇತ ಫ್ಯಾನ್ಸಿ ಸ್ಟೋರ್ ಹಾಗೂ ಚಿಕನ್ ಸ್ಟಾಲ್...
ಮಂಗಳೂರು ಮಾರ್ಚ್ 5: ವಿಧ್ಯಾಕಾಶಿಯಂದೇ ಕರೆಯಲ್ಪಡುವ ಮಂಗಳೂರಿನಲ್ಲಿ ವಿಧ್ಯಾರ್ಥಿಗಳ ರ್ಯಾಗಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದ್ದು ಇದೀಗ ರ್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪ್ರಾಂಶುಪಾಲರಿಗೆ ವಿಧ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ...
ಮಂಗಳೂರು ಮಾರ್ಚ್ 4: ಮನೆಯೊಳಗೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಕಲ್ಲು ಎಸೆದು ಹಾನಿಗೊಳಿಸಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಜಲ್ಲಿಕ್ರಾಸ್ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಈ ಘಟನೆ ನಡೆದಿದ್ದು,...
ಮಂಗಳೂರು ಮಾರ್ಚ್ 2: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಯ್ಕೆ ಇಂದು ನಡೆದಿದ್ದು, ಪಾಲಿಕೆಯಲ್ಲಿ ಬಹುಮತ ಇರುವ ಬಿಜೆಪಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಮೇಯರ್ ಆಗಿ ಹಾಗೂ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಉಪ...
ಮಂಗಳೂರು ಮಾರ್ಚ್ 1: ಮದುವೆ ಆಗಿ ಕೆಲ ಗಂಟೆಗಳು ಕಳೆಯುವ ಮುಂಚೆಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ ನಡೆದಿದೆ. ಮೃತಪಟ್ಟ ನವವಧುವನ್ನು ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ...
ನವದೆಹಲಿ ಫೆಬ್ರವರಿ 27: ದೇಶದಲ್ಲಿ ಜನವರಿಯಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಲ್ಲೆ ಸಾಗಿದ್ದು, ಜನವರಿ 1 ರಿಂದ ಪೆಟ್ರೋಲ್ ಬೆಲೆ 7.93 ರೂಪಾಯಿ ಏರಿಕೆಯಾಗಿದೆ. ಇನ್ನು ಇಂದು ಕೂಡ ಮತ್ತೆ ಪೆಟ್ರೋಲ್ ಮತ್ತು ಡಿಸೇಲ್...