ಮಂಗಳೂರು ಜೂನ್ 22: ಸಾಮಾಜಿಕ ಜಾಲತಾಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ದ ಇತ್ತೀಚೆಗೆ ಭಾರಿ ವೈರಲ್ ಆದ ವಿಡಿಯೋ ನಿರ್ಮಾತೃ ಸುನಿಲ್ ಬಜಿಲಕೇರಿ ವಿರುದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ನ್ಯಾಯಾಲಯದಲ್ಲಿ...
ಮಂಗಳೂರು ಜೂನ್ 22: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ದಾರುಣ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪುಣ್ಯಕೋಟಿ ನಗರದ ಬಳಿ ನಡೆದಿದೆ. ದುರಂತವೆಂದರೆ ಮೃತ ಬೈಕ್ ಸವಾರ ಅದೇ...
ಕಡಬ ಜೂನ್ 22:ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಸಮೀಪ ಎರಡು ಬೈಕ್ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ...
ಉಡುಪಿ ಜೂನ್ 20: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇಂದು ಮತ್ತೆ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 10 ಮಹಾರಾಷ್ಟ್ರದಿಂದ ಆಗಮಿಸಿದವರಾಗಿವೆ. ಇನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು...
ಮಂಗಳೂರು ಜೂನ್ 20: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಬನ್ 23 ಮತ್ತು 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ...
ಮಂಗಳೂರು : ನಿನ್ನೆ ಉಳ್ಳಾಲ ಸೇತುವೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಇಂದು ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ...
ಮಂಗಳೂರು ಜೂ 19: ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ತಡರಾತ್ರಿ ತೊಕ್ಕೊಟ್ಟು ಒಳಪೇಟೆ ಎಂಬಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಹಳೆಕೋಟೆ ನಿವಾಸಿ ನಝೀರ್(47) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು ಜೂನ್ 18: ದಕ್ಷಿಣಕನ್ನಡಕ್ಕೆ ಇಂದು ಸೌದಿ ಸಂಕಷ್ಟ ತಂದೊಡ್ಡಿದ್ದು, ಇಂದು ಜಿಲ್ಲೆಯಲ್ಲಿ 23 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇಂದು ದೃಢಪಟ್ಟ ಪ್ರಕರಣಗಳಲ್ಲಿ 21 ಪ್ರಕರಣಗಳು ಸೌದಿ ಅರೇಬಿಯಾದಿಂದ ಜಿಲ್ಲೆಗೆ ಆಗಮಿಸಿದವರಾಗಿದ್ದಾರೆ. ಇಂದಿನ 23 ಪ್ರಕರಣಗಳೊಂದಿಗೆ...
ಮಂಗಳೂರು ಜೂನ್ 18: ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ರಾಜ್ಯಾದ್ಯಂತ ನಡೆಯುತ್ತಿದ್ದು ಮಂಗಳೂರಿನಲ್ಲಿಯೂ ಬಹುತೇಕ ಕಾಲೇಜುಗಳಲ್ಲಿ ಎಕ್ಸಾಂ ನಡೆದಿದೆ. ಆದರೆ, ಅಂತರ ಕಾಯ್ದುಕೊಂಡು ಎಕ್ಸಾಂ ನಡೆಸ್ತೀವಿ ಎಂದಿದ್ದ ಸರಕಾರ ಪಿಯುಸಿ ಮಕ್ಕಳನ್ನು ನಿರ್ವಹಿಸುವಲ್ಲಿ ಎಡವಿದೆ. ಮಂಗಳೂರಿನ...
ಮಂಗಳೂರು ಜೂನ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು, ಇಂದು ಬರೋಬ್ಬರಿ 79 ಪ್ರಕರಣಗಳು ದಾಖಲಾಗಿದೆ. ಇಂದು ದಾಖಲಾದ 79 ಪ್ರಕರಣಗಳಲ್ಲಿ 78 ಪ್ರಕರಣಗಳು ಸೌದಿ ಅರೇಬಿಯಾದಿಂದ ಆಗಮಿಸಿದವರಾಗಿದ್ದಾರೆ. ಒಂದು ಪ್ರಕರಣ ಸಾರಿ...