ಮಂಗಳೂರು ಜೂನ್ 16: ನೇಪಾಳದಂಥ ಸಣ್ಣ ದೇಶವೂ ಕೂಡ ಈಗ ಭಾರತದ ವಿರುದ್ಧ ಪ್ರಶ್ನೆ ಮಾಡುವಂತ ಪರಿಸ್ಥಿತಿ ಬಂದೊಗಿದ್ದು, 56 ಇಂಚಿನ ಎದೆಗಾರಿಕೆಯವರು ಈಗ ಯಾಕೆ ಮೌನವಹಿಸಿದ್ದಾರೆ ಎಂದು ಶಾಸಕ ಯು.ಟಿ ಖಾದರ್ ಪ್ರಶ್ನೆ ಮಾಡಿದ್ದಾರೆ....
ಮಂಗಳೂರು, ಜೂನ್ 16 : ಮಂಗಳೂರು ಹೊರವಲಯದ ಉಳ್ಳಾಲ, ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಜೀವ ರಕ್ಷಕ ವೃತ್ತಿಯಲ್ಲಿದ್ದ ಮೋಹನ್ ಎಂಬವರ ಮನೆ ಸಂಪೂರ್ಣ ಕಡಲು ಪಾಲಾಗಿದೆ. ಸೋಮೇಶ್ವರ ದೇವಸ್ಥಾನದ ಬಳಿಯ ಕಡಲ ತೀರದಲ್ಲಿ ಜೀವ...
ಮಂಗಳೂರು ಜೂನ್ 16: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೊರಾಗಿಯೇ ಇದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಮಂಗಳೂರು ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ 23 ಪ್ರಕರಣಗಳಲ್ಲಿ 22 ಪ್ರಕರಣಗಳ ಸೌದಿ ಅರೇಬಿಯಾದಿಂದ ಮಂಗಳೂರಿಗೆ ಆಗಮಿಸಿದವರಾಗಿದ್ದು, ಒಂದು ಪ್ರಕರಣ ಪಿ-5066 ರ ಸಂಪರ್ಕದಿಂದ...
ಮಂಗಳೂರು ಜೂನ್ 15: ಕನ್ನಡ ಚಿತ್ರರಂಗದ ಖ್ಯಾತ ನಟಿ ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಲಾಕ್ ಡೌನ್ ನಡುವೆ ಕನ್ನಡ ಚಲನಚಿತ್ರರಂಗದಲ್ಲಿ ಸಾಲು ಸಾಲು ಮದುವೆಗಳು ನಡೆಯುತ್ತಿದ್ದು, ಇದಕ್ಕೆ ಇನ್ನೊಂದು...
ಮಂಗಳೂರು ಜೂನ್ 15: ಅಕ್ರಮ ದನ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಈ ವೇಳೆ ಕಾರ್ಯಕರ್ತರು ತಲವಾರು ಹಿಡಿದಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಘಟನೆ...
ಆಸ್ಪತ್ರೆ ಸಿಬ್ಬಂದಿ ಕ್ವಾರಂಟೈನ್, ಸೀಲ್ ಡೌನ್ ಆಗುತ್ತಾ ಎಜೆ ? ಮಂಗಳೂರು, ಜೂನ್ 14: ಎರಡು ದಿನಗಳ ಹಿಂದೆ ಕಿಡ್ನಿ ತೊಂದರೆಯಿಂದ ಮೃತಪಟ್ಟಿದ್ದ ಯುವಕನಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಈಗ ಆಸ್ಪತ್ರೆ ಸಿಬಂದಿ ಸೇರಿ ಹಲವರನ್ನು...
ಮಂಗಳೂರು ಜೂನ್ 14: ಜಾನುವಾರು ವ್ಯಾಪಾರಿಯಾಗಿರುವ ಜೋಕಟ್ಟೆಯ ಮಹಮ್ಮದ್ ಹನೀಫ್ ಎನ್ನುವವರ ಮೇಲೆ ಉರ್ವಸ್ಟೋರ್ ಸಮೀಪದ ಇನ್ಫೋಸಿಸ್ ಬಳಿಯಲ್ಲಿ ಸಂಘ ಪರಿವಾರದ ಗೂಂಡಾಗಳು ವಾಹನವನ್ನು ತಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಂತಹ ಘಟನೆ ನಡೆಯುವುದನ್ನು ಸಹಿಸಲು...
ಮಂಗಳೂರು, ಜೂ 14:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ ಪಡೆದಿದೆ. ಮೃತರನ್ನು ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಎಂದು ತಿಳಿದುಬಂದಿದೆ. ಈತ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ...
ಮಂಗಳೂರು ಜೂನ್ 14: ಲಾಕ್ ಡೌನ್ ಸಡಿಲಿಕೆ ನಂತರ ಮೊದಲ ಬಾರಿಗೆ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಲಾಕ್ ಡೌನ್ ಸಡಿಲಿಕೆ ಅನ್ ಲಾಕ್ 1.0 ಪ್ರಕಾರ...