ಮಥುರಾದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ಜಿಲ್ಲೆಯ ಬೆಳ್ತಂಗಡಿಯ ಯೋಧ ಮಥುರಾ ಜೂನ್ 13: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ...
ಯುಎಇ ಯಿಂದ ಆಗಮಿಸಿದ 25 ಮಂದಿಗೆ ಕೊರೊನಾ ಸೊಂಕು ಮಂಗಳೂರು ಜೂನ್ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 30 ಕೊರೊನಾ ಪ್ರಕರಣ ದೃಢಪಟ್ಟಿದೆ. ಜಿಲ್ಲೆಗೆ ಯುಎಇ ಯಿಂದ ಆಗಮಿಸಿದವರಲ್ಲಿ ಕೊರೊನಾ ಪ್ರಕರಣ ಕಂಡು ಬರುತ್ತಿದ್ದು, ಇಂದು...
ಏಳು ದಿನಗಳಲ್ಲಿ 4 ರೂ. ಏರಿಕೆ, ಲಾಕ್ಡೌನ್ ಬೇಗೆಯಲ್ಲಿ ಮತ್ತೊಂದು ಬರೆ ನವದೆಹಲಿ, ಜೂನ್ 13, ಕೊರೊನಾ ಲಾಕ್ ಡೌನ್ ಬಳಿಕ ದೇಶದಲ್ಲಿ ಸತತ ಏಳನೇ ದಿನವೂ ಪೆಟ್ರೋಲ್, ಡೀಸೆಲ್ ರೇಟ್ ಏರಿಕೆಯಾಗಿದೆ. ಪೆಟ್ರೋಲ್ ಲೀಟರಿಗೆ...
ಶುಲ್ಕ ಪಾವತಿಗೆ ಒತ್ತಡ ಹೇರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಮಂಗಳೂರು, ಜೂನ್ 12 : ಖಾಸಗಿ ಶಾಲೆಗಳು ಶುಲ್ಕ ಪಾವತಿಗೆ ಯಾವುದೇ ರೀತಿಯ ಒತ್ತಡ ಹಾಕಿದಲ್ಲಿ ಅಂಥ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು...
ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 233ಕ್ಕೆ ಏರಿಕೆ ಮಂಗಳೂರು ಜೂನ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 17 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ. ಇಂದು...
ಅಲ್ರೀ… ಮಂಗಳೂರಿಗೆ ಆರೋಗ್ಯಧಿಕಾರಿ ಯಾರಂದ್ರಿ…? ಮಂಗಳೂರು, ಜೂನ್ 12: ಕೊರೊನಾ ಸಂದರ್ಭದಲ್ಲಿ ದೇಶದೆಲ್ಲೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದರು. ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಆರೋಗ್ಯ ಅಧಿಕಾರಿಗಳನ್ನು ರಜೆ ಇಲ್ಲದೆ ಕಾರ್ಯ ನಿರ್ವಹಿಸುವಂತೆ ಸರಕಾರಗಳು ನಿರ್ದೇಶನ...
ಭಾರಿ ಮಳೆ ಗಾಳಿಗೆ ಮರಬಿದ್ದು ಹಲವೆಡೆ ಆಸ್ತಿಪಾಸ್ತಿಗೆ ಹಾನಿ ಮಂಗಳೂರು ಜೂನ್ 12: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಹಾಗೂ ಉಡುಪಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಉತ್ತಮ ಮಳೆಯಾಗಿದೆ. ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ,...
ಆರೋಗ್ಯವಾದ ಮಗುವಿಗೆ ಜನ್ಮ ನೀಡಿದ ಕೊರೊನಾ ಪಾಸಿಟಿವ್ ಗರ್ಭಿಣಿ ಮಂಗಳೂರು: ಮಹಾರಾಷ್ಟ್ರದಿಂದ ಮಂಗಳೂರಿಗೆ ಆಗಮಿಸಿದ ಕರೊನಾ ಸೋಂಕಿತ ಮಹಿಳೆಯೊಬ್ಬರು ನಿನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಹಾರಾಷ್ಟ್ರದಿಂದ ಜೂನ್ 8ರಂದು ಆಗಮಿಸಿದ್ದ 30 ವರ್ಷ ವಯಸ್ಸಿನ...
ಬಾಂಬರ್ ಆದಿತ್ಯರಾವ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಆದಿತ್ಯರಾವ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಇಟ್ಟಿದ್ದು ನಿಜವಾದ ಸ್ಪೋಟಕವಾಗಿದ್ದು...
ಕೆಐಎಡಿಬಿ ಭೂಸ್ವಾಧೀನಧಿಕಾರಿ ಆಗಿದ್ದ ದಾಸೇಗೌಡ ಎಸಿಬಿ ಬಲೆಗೆ ಮಂಗಳೂರು, ಜೂನ್ 12 : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಮಂಗಳೂರಿನಲ್ಲಿ...