ಮೇ 31 ರವರೆಗೆ ಲಾಕ್ ಡೌನ್ 4.0 ನವದೆಹಲಿ: ಕೇಂದ್ರ ಸರಕಾರ ಮೇ 31 ರವರೆಗೆ ಲಾಕ್ ಡೌನ್ 4.0 ಘೋಷಣೆ ಮಾಡಿ ಆದೇಶ ಹೊರಡಿಸಿದೆ. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆ ಲಾಕ್ಡೌನ್ ಅವಧಿಯನ್ನು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಪ್ರಕರಣ ಮಂಗಳೂರು ಮೇ.17: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಎರಡು ಕೊರೊನಾ ಪ್ರಕರಣ ದೃಢಪಟ್ಟಿದೆ. ಮಂಗಳೂರಿನ ಜಪ್ಪಿನಮೊಗರು ನಿವಾಸಿ 31 ವರ್ಷದ ಯುವಕನಿಗೆ ಸೊಂಕು ತಗುಲಿದ್ದು,...
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ಮೂರೇ ದಿನಕ್ಕೆ ಜನ ಸಾವನಪ್ಪುತ್ತಿದ್ದಾರೆ – ಖಾದರ್ ಮಂಗಳೂರು ಮೇ.16: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ಮೂರೇ ದಿನದಲ್ಲಿ ಜನ ಸಾಯುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಮಾಜಿ ಸಚಿವ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ದುಬೈನಿಂದ ಬಂದ 15 ಮಂದಿಗೆ ಕೊರೊನಾ ದೃಢ ಮಂಗಳೂರು ಮೇ .15: ದುಬೈನಿಂದ ಮಂಗಳೂರಿಗೆ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ. ಇಂದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 16...
ವಾಯುಭಾರ ಕುಸಿತ ಸುಳ್ಯದಲ್ಲಿ ಗುಡುಗು ಸಿಡಿಲಿನೊಂದಿಗೆ ನಿರಂತರವಾಗಿ ಸುರಿದ ಮಳೆ ಸುಳ್ಯ ಮೇ.14: ಬಂಗಾಳಕೊಲ್ಲಿ ವಾಯುಭಾರ ಕುಸಿತ ದಕ್ಷಿಣಕನ್ನಡ ಜಿಲ್ಲೆಗೆ ಭಾರಿ ಹೊಡೆತವನ್ನೇ ನೀಡುತ್ತಿದೆ. ಕಳೆದ 10 ದಿನಗಳಿಂದೀಚೆಗೆ ಸುರಿಯುತ್ತಿರುವ ಗಾಳಿ ಮಲೆ ಜಿಲ್ಲೆಯ ಕೆಲವು ಭಾಗಗಳಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ 5 ನೇ ಬಲಿ ಮಂಗಳೂರು ಮೇ.14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ 5 ನೇ ಬಲಿ ಪಡೆದಿದೆ. ಶಕ್ತಿನಗರದ ನಿವಾಸಿ 80 ವರ್ಷದ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ....
ಪಂಪ್ ವೆಲ್ ಪ್ಲೈಓವರ್ ನಲ್ಲಿ ಭೀಕರ ರಸ್ತೆ ಅಪಘಾತ ಮಂಗಳೂರು, ಮೇ 14:ರಾಷ್ಟ್ರೀಯ ಹೆದ್ದಾರಿ 66ರ ಹೊಸ ಪಂಪ್ ವೆಲ್ ಮೆಲ್ಸೇತುವೆಯಲ್ಲಿ ಟೆಂಪೋ ಹಾಗೂ ಟಿಪ್ಪರ್ ಡಿಕ್ಕಿಯಾದ ಘಟನೆ ನಡೆದಿದ್ದು, ಟೆಂಪೋ ಚಾಲಕನ ಸ್ಥಿತಿ ಗಂಭೀರವಾಗಿದೆ...
ಮಂಗಳೂರಿನಲ್ಲಿ ಮಹಾಮಾರಿ ಕೊರೊನಾ ಗೆ 4 ನೇಬಲಿ ಮಂಗಳೂರು ಮೇ.13: ದಕ್ಷಿಣಕನ್ನಡದಲ್ಲಿ ಕೊರೊನಾ ನಾಲ್ಕನೆ ಬಲಿ ಪಡೆದಿದೆ, ಮಂಗಳೂರಿನ ಬೋಳೂರಿ ನಿವಾಸಿ 58 ವರ್ಷದ ವೃದ್ದೆ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ...
ದಕ್ಷಿಣಕನ್ನಡ ಫಸ್ಟ್ ನ್ಯೂರೋ ಸಂಪರ್ಕ ಕಾರ್ಕಳ ಮೂಲದ ಇಬ್ಬರಿಗೆ ಕೊರೊನಾ ಸೊಂಕು ಮಂಗಳೂರು ಮೇ.12: ಫಸ್ಟ್ ನ್ಯೂರೋ ಸಂಪರ್ಕದಿಂದಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಪ್ರಕರಣ ಹೆಚ್ಚಾಗಾತ್ತಲೆ ಇದ್ದು, ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೊಂಕು...
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಮಂಗಳೂರು, ಮೇ 11 : ವಂದೇ ಭಾರತ್ ಮಿಷನ್ ಅನ್ವಯ ಕೊರೊನಾದಿಂದ ದುಬೈಯಲ್ಲಿ ಸಿಲುಕಿರುವ ಭಾರತೀಯರನ್ನು ಕರೆದುಕೊಂಡು ಎರ್ ಇಂಡಿಯಾ ನಾಳೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ....