ಮಂಗಳೂರು ನವೆಂಬರ್ 27: ಮಂಗಳೂರಿನ ಸರ್ಕೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕಂಪೌಂಡ್ ಮೇಲೆ ತಾಲಿಬಾನ್ ಪರ ಗೋಡೆ ಬರಹ ಹಿನ್ನಲೆ ಆರೋಪಿಗಳ ಪತ್ತೆಗೆ ಕದ್ರಿ ಪೋಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನ...
ಮಂಗಳೂರು : ಮಂಗಳೂರಿನ ಬಿಜೈ ರಸ್ತೆಯ ಗೋಡೆಯೊಂದರಲ್ಲಿ ಉಗ್ರರ ಪರ ಲಷ್ಕರ್ ಜಿಂದಾಬಾದ್ ಎಂದು ಬರೆದ ಘಟನೆ ನಡೆದಿದೆ. ಮಂಗಳೂರಿನ ನಗರದ ಬಿಜೈ ಸಮೀಪದ ರಸ್ತೆಯ ಗೊಡೆಯೊಂದರಲ್ಲಿ ಬರೆಯಲಾಗಿರುವ ಬರಹದಲ್ಲಿ ನಮ್ಮನ್ನ ವಿದ್ವಂಸಕ ಕೃತ್ಯ ನಡೆಸಲು...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಮಹಿಳೆಯೊಬ್ಬಳು ಇದೀಗ ನೆಲೆ ಇಲ್ಲದೆ ಬೀದಿಗೆ ಬಿದ್ದಿದ್ದು, ಪತಿಯನ್ನು ಹುಡುಕಿಕೊಡುವಂತೆ ಮಾಧ್ಯಮದ ಮುಂದೆ ತಮ್ಮಅಳಲನ್ನು ತೋಡಿಕೊಂಡಿದ್ದಾರೆ. ಕೇರಳದ ಕಣ್ಣೂರು ಗ್ರಾಮದ ಪ್ರಸಿದ್ಧ ಕುಟುಂಬದ ವಿವಾಹಿತ...
ಮಂಗಳೂರು : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ....
ಮಂಗಳೂರು ನವೆಂಬರ್ 26: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸರಣಿ ಕೊಲೆ ಹಾಗೂ ಹಲ್ಲೆಗಳಿಂದ ಜಿಲ್ಲೆ ಸುದ್ದಿಯಾಗುತ್ತಿದೆ. ಈ ನಡುವೆ ಮಂಗಳೂರು ನಗರದಲ್ಲಿ ನೆತ್ತರು ಹರಿದಿದೆ. ನಗರದ ಬೊಕ್ಕಪಟ್ಟಣ್ಣದ ಕರ್ನಲ್ ಗಾರ್ಡನ್ ಬಳಿ ರೌಡಿಶೀಟರ್...
ಮಂಗಳೂರು ನವೆಂಬರ್ 25: ನಕಲಿ ಸಾಮಾಜಿಕ ಜಾಲತಾಣದ ಅಕೌಂಟ್ ಕ್ರಿಯೆಟ್ ಮಾಡಿ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿ ಹಣ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಂಗಳೂರು...
ಮಂಗಳೂರು ನವೆಂಬರ್ 25: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಶವನೊಂದು ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷ ಪ್ರಾಯದ ಯುವಕನ ಶವ ಇದಾಗಿದೆ. ರೈಲ್ವೇ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಲ್ಲಿ ಇದು ಪತ್ತೆಯಾಗಿದ್ದು,...
ಮಂಗಳೂರು : ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಸೋಮವಾರ ರಾತ್ರಿ ಈ ದಾಳಿ ನಡೆದಿದ್ದು, ನೌಶಾದ್ (30) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆಇತ್ತೀಚೆಗೆ ಕಂದಾವರ ಮಸೀದಿ ಸಮೀಪ ಚೂರಿ...
ಮಂಗಳೂರು ನವೆಂಬರ್ 23: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು 28 ವರ್ಷ ಪ್ರಾಯದ ವಿಘ್ನೇಶ್ ಎಂದು ಗುರುತಿಸಲಾಗಿದೆ. ವಿಘ್ನೇಶ ತಾನು ಕೆಲಸ ಮಾಡುವ ಮಳಿಗೆಯ...
ಬೆಂಗಳೂರು : ನ್ಯಾಷನಲ್ ಕ್ರಶ್ ಆಫ್ ಇಂಡಿಯಾ ಆಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅವರನ್ನು ಗೂಗಲ್ ಇಂಡಿಯಾ ಆಯ್ಕೆ ಮಾಡಿದೆ. ಸದ್ಯ ಗೂಗಲ್ ನಲ್ಲಿ “ನ್ಯಾಷನಲ್ ಕ್ರಶ್ ಆಫ್ ಇಂಡಿಯಾ” ಎಂದು ಹುಡುಕಿದರೆ ನಿಮಗೆ ರಶ್ಮಿಕಾ...